ರಾಜ್ಯ'ಮೈದುನನ ಜೊತೆ ಮಲಗೋಕೆ ಒತ್ತಾಯ', 'ಪತಿ ಮನೆ ಎದುರೇ ಅಂತ್ಯ ಸಂಸ್ಕಾರ ಮಾಡಿ': ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ಥ ಮಹಿಳೆಯನ್ನು ಪುಷ್ಪಾವತಿ (30) ಎಂದು ಗುರುತಿಸಲಾಗಿದೆ.