ರಾಜಕೀಯಶಾಸಕಾಂಗ ಸಮಿತಿಯ ಎಲ್ಲಾ ಸಭೆಗಳನ್ನು ರದ್ದುಗೊಳಿಸಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ
ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ವಿಧಾನ ಮಂಡಲ ಶಾಸಕಾಂಗ ಸಮಿತಿ ಸಭೆಗಳನ್ನು ರದ್ದುಗೊಳಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.