ಕೇಂದ್ರ ಬಜೆಟ್ಇದು ದೂರದೃಷ್ಟಿಯ ಬಜೆಟ್, ಸಾಮಾನ್ಯ ಜನರನ್ನು ಸಬಲಗೊಳಿಸುತ್ತದೆ: ಪ್ರಧಾನಿ ಮೋದಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಸಂಸತ್ತಿನಲ್ಲಿ 2020, 21ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಜೆಟ್ ನ ಪ್ರಸ್ತಾವನೆಗಳು ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತದ ಭರವಸೆಯನ್ನು ಈಡೇರಿಸಿ ಭಾರತದ ಸಾಮಾನ್ಯ ಜನರನ್ನು ಸಬಲಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.