Vision Document

ಬೆಂಗಳೂರಿಗೆ ಪ್ರತ್ಯೇಕ ‘ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿಗಳು: ಭರವಸೆಗಳು ಏನು?
ರಾಜಕೀಯ

ಬೆಂಗಳೂರಿಗೆ ಪ್ರತ್ಯೇಕ ‘ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿಗಳು: ಭರವಸೆಗಳು ಏನು?

ವಿಷನ್ ಡಾಕ್ಯುಮೆಂಟ್‌ನಲ್ಲಿ 1 ಲಕ್ಷ ಕೋಟಿ ವಿಶೇಷ ಅನುದಾನ, ನಗರ ಉದ್ಯೋಗ ಖಾತರಿ, ನಗರಕ್ಕೆ ಸುರಕ್ಷಿತ ನೀರು ಮತ್ತು ಪ್ರಸ್ತುತ ಇರುವ ಹಳಿಗಳ ಮೇಲೆ ಉಪನಗರ ರೈಲು ಓಡಿಸುವಿಕೆಯನ್ನು ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್‌ ಡಾಕ್ಯುಮೆಂಟ್‌ ಬಿಡುಗಡೆ, ಇದು ದೇಶದಲ್ಲೇ ಪ್ರಥಮ: ಸಚಿವ ಡಾ. ಕೆ.ಸುಧಾಕರ್‌
ರಾಜ್ಯ

ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್‌ ಡಾಕ್ಯುಮೆಂಟ್‌ ಬಿಡುಗಡೆ, ಇದು ದೇಶದಲ್ಲೇ ಪ್ರಥಮ: ಸಚಿವ ಡಾ. ಕೆ.ಸುಧಾಕರ್‌

ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ 'ಕರ್ನಾಟಕ ವಿಷನ್‌ ವರದಿ' ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬಣ್ಣಿಸಿದರು.

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 'ವಿಷನ್ ಡಾಕ್ಯುಮೆಂಟ್' ಸಿದ್ಧಪಡಿಸಲಾಗಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 'ವಿಷನ್ ಡಾಕ್ಯುಮೆಂಟ್' ಸಿದ್ಧಪಡಿಸಲಾಗಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸಮಗ್ರ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಿದ್ದು, ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ಗೃಹಿಣಿಯರಿಗೆ ಸಂಬಳ! ಕಮಲ್ ಹಾಸನ್ ಪಕ್ಷದ 'ವಿಷನ್ ಡಾಕ್ಯುಮೆಂಟ್'
ದೇಶ

ಗೃಹಿಣಿಯರಿಗೆ ಸಂಬಳ! ಕಮಲ್ ಹಾಸನ್ ಪಕ್ಷದ 'ವಿಷನ್ ಡಾಕ್ಯುಮೆಂಟ್'

ಗೃಹಿಣಿಯರಿಗೆ ಸಂಬಳ, ಜನರನ್ನು ಸಬಲೀಕರಣಗೊಳಿಸಿ ಉದ್ಯಮಶೀಲತಾ ಮನೋಭಾವವನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸುವುದು ಮತ್ತಿತರ ಎಂಟರ್ ಪ್ರೈಸ್  ಎಕಾನಮಿ ಅಂಶಗಳ ಮೂಲಕ ತಮಿಳುನಾಡನ್ನು ಮರುರೂಪಿಸುವುದಾಗಿ ನಟ , ರಾಜಕಾರಣಿ ಕಮಲ್ ಹಾಸನ್ ಪ್ರಕಟಿಸಿದ್ದಾರೆ.

ತಾಜ್ ಮಹಲ್ ರಕ್ಷಣೆಗಾಗಿ ವಿಷನ್ ಡಾಕ್ಯುಮೆಂಟ್ ನೀಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ದೇಶ

ತಾಜ್ ಮಹಲ್ ರಕ್ಷಣೆಗಾಗಿ ವಿಷನ್ ಡಾಕ್ಯುಮೆಂಟ್ ನೀಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ

ಐತಿಹಾಸಿಕ ಪ್ರೇಮ ಸೌಧ ತಾಜ್ ಮಹಲ್ ಸ್ಮಾರಕ ರಕ್ಷಣೆ ಸಂಬಂಧ ಮಿಷನ್ ಡಾಕ್ಯುಮೆಂತ್ ಒಂದನ್ನು ನಾಲ್ಕು ವಾರಗಳಲ್ಲಿ ರಚಿಸಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಇಂದು ನಿರ್ದೇಶಿಸಿದೆ.

ರಾಜ್ಯಗಳ ಒಟ್ಟು ಪ್ರಯತ್ನದಿಂದ 'ನವ ಭಾರತ'ದ ನಿರ್ಮಾಣ ಸಾಧ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ
ದೇಶ

ರಾಜ್ಯಗಳ ಒಟ್ಟು ಪ್ರಯತ್ನದಿಂದ 'ನವ ಭಾರತ'ದ ನಿರ್ಮಾಣ ಸಾಧ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ

15 ವರ್ಷಗಳಲ್ಲಿ ರಾಷ್ಟ್ರದ ಆರ್ಥಿಕತೆಯನ್ನು ಹೆಚ್ಚಿಸಲು ರೂಪುರೇಷೆಗಳ ಕುರಿತು ಚರ್ಚೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಸಲಾಯಿತು...

ಪಂಚವಾರ್ಷಿಕ ಯೋಜನೆಯ ಬದಲಿಗೆ 15 ವರ್ಷಗಳ ವಿಷನ್ ಡಾಕ್ಯುಮೆಂಟ್
ದೇಶ

ಪಂಚವಾರ್ಷಿಕ ಯೋಜನೆಯ ಬದಲಿಗೆ 15 ವರ್ಷಗಳ ವಿಷನ್ ಡಾಕ್ಯುಮೆಂಟ್

ಯೋಜನಾ ಆಯೋಗವನ್ನು ನೀತಿ ಆಯೋಗವನ್ನಾಗಿ ಬದಲಾಯಿಸಿದ ನಂತರ ಮೋದಿ ನೇತೃತ್ವದ...

ಅಸ್ಸಾಂ ಚುನಾವಣೆ: ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ
ದೇಶ

ಅಸ್ಸಾಂ ಚುನಾವಣೆ: ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಅಸ್ಸಾಂ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಶುಕ್ರವಾರ ಕೇಂದ್ರ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ...

"ಮೂರು ಕಾಲಿನ ಓಟ" ಗೆಲ್ಲಲು ಸಾಧ್ಯವಿಲ್ಲ: "ಮಹಾಮೈತ್ರಿ" ವಿರುದ್ಧ ಜೇಟ್ಲಿ ಕಿಡಿ
ದೇಶ

"ಮೂರು ಕಾಲಿನ ಓಟ" ಗೆಲ್ಲಲು ಸಾಧ್ಯವಿಲ್ಲ: "ಮಹಾಮೈತ್ರಿ" ವಿರುದ್ಧ ಜೇಟ್ಲಿ ಕಿಡಿ

ಬಿಹಾರ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಆರ್ ಜೆಡಿ, ಜೆಡಿಯು ಮತ್ತು ಕಾಂಗ್ರೆಸ್ ಪಕ್ಷಗಳು ಮಾಡಿಕೊಂಡಿರುವ ಮಹಾಮೈತ್ರಿ ಒಕ್ಕೂಟದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು, "ಮೂರು ಕಾಲಿನ ಓಟ"ವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದ್ದಾರೆ...