ದೇಶಸರ್ದಾರ್ ಪಟೇಲ್ 'ಮಹಾ ದಾರ್ಶನಿಕ', ಒಗ್ಗಟ್ಟನಿಂದ ಎಲ್ಲರೂ ಮುನ್ನಡೆಯೋಣ: ಪ್ರಧಾನಿ ಮೋದಿ
ಭಾರತದ ಮೊದಲ ಗೃಹ ಮಂತ್ರಿ ಹಾಗೂ ಉಕ್ಕಿನ ಮನುಷ್ಯರೆಂದೇ ಖ್ಯಾತರಾಗಿದ್ದ ಸರ್ಕಾರ್ ಪಟೇಲ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 49ನೇ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಹಾಡಿ ಹೊಗಳಿದ್ದಾರೆ...