Visit India

ಫೆಬ್ರವರಿ 26 ರಂದು ಭಾರತಕ್ಕೆ ಕೆನಡಾ ಪ್ರಧಾನಿ ಕಾರ್ನಿ ಭೇಟಿ; ಮೋದಿ ಜತೆ ದ್ವಿಪಕ್ಷೀಯ ಮಾತುಕತೆ
ಮಾರ್ಕ್ ಕಾರ್ನಿ ಅವರು ಭಾರತ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣಾ ವ್ಯವಹಾರಗಳ ಮೇಲೆ ಗಮನ ಹರಿಸಲಾಗುವುದು ಎಂದು ಕೆನಡಾ ಸರ್ಕಾರದ ಪ್ರಕಟಣೆ ತಿಳಿಸಿದೆ.

ಅಕ್ಟೋಬರ್‌ನಲ್ಲಿ ತಾಲಿಬಾನ್ ವಿದೇಶಾಂಗ ಸಚಿವ ಮುತ್ತಕಿ ಭಾರತಕ್ಕೆ ಭೇಟಿ
ಅಮೆರಿಕ ಸೇನೆಯನ್ನು ಹಿಂತೆಗೆದುಕೊಂಡ ನಂತರ 2021ರಲ್ಲಿ ಅಧಿಕಾರಕ್ಕೆ ಮರಳಿದ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಹಿರಿಯ ತಾಲಿಬಾನ್ ನಾಯಕ ಅಮೀರ್ ಖಾನ್ ಮುತ್ತಕಿ ಆಗಲಿದ್ದಾರೆ.

ಡಿಸೆಂಬರ್‌ನಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ
ಚೀನಾದಲ್ಲಿ ನಡೆಯಲಿರುವ ಪ್ರಾದೇಶಿಕ ಶೃಂಗಸಭೆಯಲ್ಲಿ ಪುಟಿನ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.

ಅಮೆರಿಕದ ಸುಂಕ ಸಮರದ ನಡುವೆ ಸೋಮವಾರ ಚೀನಾ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ!
ಟ್ರಂಪ್ ಸುಂಕ ಸಮರ ನಡುವೆ ಗಡಿ ಮಾತುಕತೆ ನೆಪದಲ್ಲಿ ಅವರು ಎರಡು ದಿನ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಈಗ ನಮ್ಮ ಸರದಿ: ಭಾರತ ಭೇಟಿಗೆ ಪ್ರಧಾನಿ ಮೋದಿ ಆಹ್ವಾನ ಒಪ್ಪಿದ ಪುಟಿನ್!
ಕಳೆದ ವರ್ಷ ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ರಷ್ಯಾಕ್ಕೆ ಆಗಮಿಸಿದ್ದರು. ಈಗ ನಮ್ಮ ಸರದಿ ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ದಿಸ್ಸಾನಾಯಕೆ ಮೊದಲ ವಿದೇಶ ಪ್ರವಾಸ; ಡಿಸೆಂಬರ್ 15-17 ರವರೆಗೆ ಭಾರತಕ್ಕೆ ಭೇಟಿ
ಅಧ್ಯಕ್ಷ ದಿಸ್ಸಾನಾಯಕೆ ಅವರು ಡಿಸೆಂಬರ್ 15 ರಿಂದ 17 ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಲಂಕಾದ ಕ್ಯಾಬಿನೆಟ್ ವಕ್ತಾರ ಡಾ ನಳಿಂದಾ ಜಯತಿಸ್ಸಾ ಅವರು ತಿಳಿಸಿದ್ದಾರೆ.

2018ರ ನಂತರ ಮೊದಲ ಬಾರಿಗೆ ಭಾರತಕ್ಕೆ ಮಲೇಷ್ಯಾ ಪ್ರಧಾನಿ ಭೇಟಿ
ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮಲೇಷ್ಯಾ ಪ್ರಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ. ಇದು ಮಲೇಷ್ಯಾ ಪ್ರಧಾನಿಯಾಗಿ ಅನ್ವರ್ ಬಿನ್ ಇಬ್ರಾಹಿಂ ಅವರ ಮೊದಲ ಭೇಟಿಯಾಗಿದೆ.

ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತ ಭೇಟಿಗೆ ಔಪಚಾರಿಕ ಆಹ್ವಾನ ನೀಡಿರಲಿಲ್ಲ-ಮೂಲಗಳು
ಮುಂದಿನ ವರ್ಷದ ಗಣರಾಜೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದರು . ಆದರೆ. ಔಪಚಾರಿಕವಾಗಿ, ಅಥವಾ ಪತ್ರದ ಮುಖೇನ ಆಹ್ವಾನಿಸರಿಲ್ಲ ಎಂಬುದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

