ದೇಶಮಣಿಪುರ: ಬೆಂಗಾವಲು ಪಡೆಗೆ ತಡೆ; ಹೆಲಿಕಾಪ್ಟರ್ ನಲ್ಲಿ ನಿರಾಶ್ರಿತರ ಶಿಬಿರಕ್ಕೆ ತೆರಳಿದ ರಾಹುಲ್
ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆದ ಕಾರಣಗಳ ಗಂಟೆಗಳ ಕಾಲ ಬಿಷ್ಟುಪುರದಲ್ಲಿ ಸಿಲುಕಿದ ನಂತರ ರಾಹುಲ್ ಗಾಂಧಿ, ಹೆಲಿಕಾಪ್ಟರ್ ನಲ್ಲಿ ಚುರಾಚಂದ್ಪುರದ ನಿರಾಶ್ರಿತರ ಶಿಬಿರಕ್ಕೆ ತೆರಳಿದರು ಎಂದು ಮೂಲಗಳು ತಿಳಿಸಿವೆ.