Visit spot

Dharmasthala case: ವಿಧಿ ವಿಜ್ಞಾನ ತಂಡದ ಜೊತೆಗೆ ಮತ್ತೆ ಕಾಡಿಗೆ ತೆರಳಿದ ಎಸ್ ಐಟಿ!
ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಮೂವರು ಸದಸ್ಯರ ತಂಡವು ಎಸ್ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತಲುಪಿ ಸ್ಥಳದಲ್ಲಿ ವಿವರವಾದ ಪರಿಶೀಲನೆ ನಡೆಸಿದೆ.

ಗಣೇಶ ವಿಸರ್ಜನೆ ವೇಳೆ ಹಿಂಸಾಚಾರ: ನಾಳೆ ನಾಗಮಂಗಲಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ
ಕಾಂಗ್ರೆಸ್ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ನಿಷ್ಕ್ರಿಯಗೊಳಿಸಿದೆ. ಇದರ ನೇರ ಪರಿಣಾಮವಾಗಿ ಹಿಂಸಾಚಾರದ ಘಟನೆ ನಡೆದಿದೆ. ರಾಜ್ಯದಲ್ಲಿ ಕೊಲೆ, ದರೋಡೆ ವ್ಯಾಪಕವಾಗಿ ಸಂಭವಿಸುತ್ತಿವೆ. ಇದು ಕಾಂಗ್ರೆಸ್ ಆಡಳಿತದ ದೋಷವಾಗಿದೆ ಎಂದು ಆರೋಪಿಸಿದರು.

