ರಾಜ್ಯಕೊಡಗಿಗೆ ಸಂಸದರ ನಿಧಿಯಿಂದ 1 ಕೋಟಿ ರು.; ಪ್ರಧಾನಿಗೆ ವರದಿ ಸಲ್ಲಿಸುವೆ: ನಿರ್ಮಲಾ ಸೀತಾರಾಮನ್
ಮಹಾಮಳೆ ಹಾಗೂ ಭೂ ಕುಸಿತದಿಂದ ತೀವ್ರ ಹಾನಿಗೀಡಾದ ಕೊಡಗು ಜಿಲ್ಲೆಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ 1 ಕೋಟಿ ರೂಪಾಯಿ ನೀಡುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.