visit

ಮಾ 17 ರಂದು ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಬರುವ ಮಾರ್ಚ್ 17ರಂದು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

ಹೈಕಮಾಂಡ್ ಬುಲಾವ್: ಸೋಮವಾರ ಸಿದ್ದು ದೆಹಲಿಗೆ, ಚಟುವಟಿಕೆ ಕೇಂದ್ರವಾಗುತ್ತಿದೆ ಡಿಕೆಶಿ ನಿವಾಸ
ನಿರೀಕ್ಷಿತ ಕೆಪಿಸಿಸಿ ಸಾರಥ್ಯ ಬದಲಾವಣೆ ವಿಚಾರ ಅಂತಿಮಘಟ್ಟ ತಲುಪಿದ್ದು, ಇನ್ನೆರಡು ದಿನಗಳಲ್ಲಿಯೇ ಪ್ರದೇಶ ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರ ನೇಮಕಾತಿಯಾಗಲಿದೆ

ತುಮಕೂರಿಗೆ ಪ್ರಧಾನಿ ಭೇಟಿ: ಮೋದಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ ರೈತರ ಬಂಧನ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 15 ರೈತರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಕಲ್ಪತರ ನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ: ಬಿಗಿ ಭದ್ರತೆ
ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ಎಲ್ಲೆಡೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ವಿಶ್ವೇಶ ತೀರ್ಥ ಸ್ವಾಮೀಜಿ ಆರೋಗ್ಯ ವಿಚಾರಿಸಲು ಗಣ್ಯರ ದಂಡು
ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ವಿಚಾರಿಸಲು ಗಣ್ಯರ ದಂಡೆ ಹರಿದು ಬರುತ್ತಿದೆ.

ದಬಾಂಗ್ -3 ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಸಲ್ಮಾನ್!
ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ದಬಾಂಗ್ -3 ಚಿತ್ರದ ಪ್ರಚಾರ ನಡೆಸಲಿದ್ದಾರೆ.

ಪಿ.ಚಿದಂಬರಂ ಭೇಟಿ ಮಾಡಿದ ಸೋನಿಯಾ: ಡಿಕೆಶಿಗಿಲ್ಲ ಕಾಂಗ್ರೆಸ್ ಅಧಿನಾಯಕಿ ದರ್ಶನ ಭಾಗ್ಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ತಿಹಾರ್ ಜೈಲಿಗೆ ಆಗಮಿಸಿದ ಅವರು ಕೇವಲ ಪಿ. ಚಿದಂಬರಂ ಅವರನ್ನು ಭೇಟಿಯಾಗಲಷ್ಟೇ ಸಾಧ್ಯವಾಯಿತು. ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಕೈ ಅಧಿನಾಯಕಿಗೆ ಅವಕಾಶ ಸಿಗಲಿ

ಪ್ರಧಾನಿ ಮೋದಿಗಾಗಿ ವಿಶೇಷ ನಮೋ ಥಾಲಿ ಸಿದ್ಧಪಡಿಸಿದ ಅಮೆರಿಕಾದ ಬಾಣಸಿಗ!
ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಅಮೆರಿಕಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ತಂಗಿರುವ ಹೋಟೆಲ್ ವೊಂದರ ಬಾಣಸಿಗ ಮೋದಿಗಾಗಿ ವಿಶೇಷ ಆಹಾರವನ್ನು ತಯಾರಿಸಿದ್ದಾರೆ.

ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಡಿಸಿಎಂ ಕಾರಜೋಳ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ
ನೆಲಮಂಗಲ ಟೌನ್ ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

