visit

ಗಡಿನಿಯಂತ್ರಣ ರೇಖೆಗೆ ಇಮ್ರಾನ್ ಖಾನ್, ಬಜ್ವಾ ಭೇಟಿ
ವಿದೇಶ

ಗಡಿನಿಯಂತ್ರಣ ರೇಖೆಗೆ ಇಮ್ರಾನ್ ಖಾನ್, ಬಜ್ವಾ ಭೇಟಿ

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್,  ಸೇನಾ ಮುಖ್ಯಸ್ಥ ಜನರಲ್ ಕ್ವಾಮರ್ ಜವೇದ್ ಬಜ್ವಾ ಅವರೊಂದಿಗೆ  ಶುಕ್ರವಾರ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆ ಹಾನಿ ಪರಿಶೀಲನೆ
ರಾಜ್ಯ

ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆ ಹಾನಿ ಪರಿಶೀಲನೆ

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಅಧ್ಯಯನ ತಂಡ ಇಂದು ಜಿಲ್ಲೆಯ  ಚಿಕ್ಕೋಡಿ, ರಾಯಬಾಗ, ಗೋಕಾಕ ಮತ್ತು ಅಥಣಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಹಾನಿ  ಕುರಿತು ಪರಿಶೀಲನೆ ನಡೆಸಿತು.

ಕೊಡಗು ಜಿಲ್ಲೆಯ ಭೂಕುಸಿತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ
ರಾಜ್ಯ

ಕೊಡಗು ಜಿಲ್ಲೆಯ ಭೂಕುಸಿತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ

ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.  

ಸರ್ಕಾರ, ಸಂತ್ರಸ್ತರ ನೆರವಿಗೆ ನಿಲ್ಲುವೆ : ಹೆಚ್.ಡಿ.ಕುಮಾರಸ್ವಾಮಿ
ರಾಜ್ಯ

ಸರ್ಕಾರ, ಸಂತ್ರಸ್ತರ ನೆರವಿಗೆ ನಿಲ್ಲುವೆ : ಹೆಚ್.ಡಿ.ಕುಮಾರಸ್ವಾಮಿ

ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ತನ್ನ ಪಾಲಿನ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಕೇಂದ್ರ ಸರ್ಕಾರ ಅನುದಾನ ಹಂಚಿಕೆ,ನೆರವು ನೀಡುವಲ್ಲಿ ಯಾವುದೇ ತಾರತಮ್ಯ ಮಾಡಬಾರದು. 

ಮಂಡ್ಯ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ; ಕೊನೆಕ್ಷಣದಲ್ಲಿ ರದ್ದು ಮಾಡಿದ ಸುಮಲತಾ!
ರಾಜಕೀಯ

ಮಂಡ್ಯ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ; ಕೊನೆಕ್ಷಣದಲ್ಲಿ ರದ್ದು ಮಾಡಿದ ಸುಮಲತಾ!

ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತರ ಮನೆಗಳಿಗೆ ನೀಡಬೇಕಾಗಿದ್ದ ಭೇಟಿಯನ್ನು ಸಂಸದೆ ಸುಮಲತಾ ಅಂಬರೀಷ್ ಕೊನ ಗಳಿಗೆಯಲ್ಲಿ ...

ಜೂನ್‌ 23ರಂದು ಕರ್ನಾಟಕಕ್ಕೆ ಹಣಕಾಸು ಆಯೋಗ ಭೇಟಿ
ರಾಜ್ಯ

ಜೂನ್‌ 23ರಂದು ಕರ್ನಾಟಕಕ್ಕೆ ಹಣಕಾಸು ಆಯೋಗ ಭೇಟಿ

ಎನ್.ಕೆ. ಸಿಂಗ್ ನೇತೃತ್ವದ 15ನೇ ಹಣಕಾಸು ಆಯೋಗ ಜೂನ್ 23 ರಿಂದ 26 ರವರೆಗೆ ಕರ್ನಾಟಕಕ್ಕೆ ಭೇಟಿ ನೀಡಲಿದೆ.

ಸಿದ್ಧಗಂಗಾ ಶ್ರೀಗಳನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ: ಶೀಘ್ರ ಗುಣಮುಖರಾಗಲು ಪ್ರಾರ್ಥನೆ
ರಾಜ್ಯ

ಸಿದ್ಧಗಂಗಾ ಶ್ರೀಗಳನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ: ಶೀಘ್ರ ಗುಣಮುಖರಾಗಲು ಪ್ರಾರ್ಥನೆ

ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದರು. ...

ಬಾದಾಮಿ: ಕನ್ನಡ ಬಾರದ ಅಧಿಕಾರಿಗೆ ಸಿದ್ದರಾಮಯ್ಯ ತರಾಟೆ!
ರಾಜ್ಯ

ಬಾದಾಮಿ: ಕನ್ನಡ ಬಾರದ ಅಧಿಕಾರಿಗೆ ಸಿದ್ದರಾಮಯ್ಯ ತರಾಟೆ!

ಇಂಗ್ಲೀಷ್ ನಲ್ಲಿ ಉತ್ತರಿಸುತ್ತಿದ್ದ ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಯನ್ನು ಸಿದ್ದರಾಮಯ್ಯ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಮೈಸೂರಿನ ಕೆ. ಆರ್.ಆಸ್ಪತ್ರೆಗೆ ಮುಖ್ಯಮಂತ್ರಿ  ಭೇಟಿ: ಅಸ್ವಸ್ಥರ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ
ರಾಜ್ಯ

ಮೈಸೂರಿನ ಕೆ. ಆರ್.ಆಸ್ಪತ್ರೆಗೆ ಮುಖ್ಯಮಂತ್ರಿ ಭೇಟಿ: ಅಸ್ವಸ್ಥರ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ

, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕೆ. ಆರ್ . ಆಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ.