visit

ಸಿಎಂ ಹೊನ್ನಾವರ ಭೇಟಿ; ಕೋಮು ಗಲಭೆ, ಇಬ್ಬರಿಗೆ ಗಾಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಹೊನ್ನಾವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕೋಮು ....

ಪ್ರಧಾನಿ ಭೇಟಿ: 28, 29ರಂದು ಧರ್ಮಸ್ಥಳದಲ್ಲಿ ಸಾರ್ವಜನಿಕರಿಗೆ ದರ್ಶನ ನಿರ್ಬಂಧ
ಇದೇ 29ರಂದು ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನಪಡೆಯಲಿರುವುದರಿಂದ ...

'ತಾಜ್ ಮಹಲ್' ಗೆ ಸಿಎಂ ಯೋಗಿ ಭೇಟಿ ಡ್ಯಾಮೇಜ್ ಕಂಟ್ರೋಲ್ ಗೆ ಸಹಕಾರಿ’
17 ನೇ ಶತಮಾನದ ವಿಶ್ವವಿಖ್ಯಾತ ತಾಜ್ ಮಹಲ್ ಕುರಿತಾದ ಇತ್ತೀಚಿನ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತಾಜ್ ಮಹಲ್ ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡುವುದಕ್ಕೆ ನಿರ್ಧರಿಸಿರುವುದು...

ದಸರಾ ಹಬ್ಬಕ್ಕೆ ಮೂರು ದಿನಗಳಿಗೆ ಬಳ್ಳಾರಿಗೆ ತೆರಳಲು ರೆಡ್ಡಿಗೆ ಅನುಮತಿ
ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ...

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಾರ್ಜ್ ಭೇಟಿ: ನಿವಾಸಿಗಳಿಂದ ಸಚಿವರಿಗೆ ತರಾಟೆ
ಮಳೆನೀರಿನಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೆಂಗಳೂರು ಅಭಿವೃದ್ದಿ ಸಚಿವ ಕೆ.ಜೆ ಜಾರ್ಜ್ ಪರಿಶೀಲಿಸಿದರು.ಈ ವೇಳೆ ಸ್ಥಳೀಯ ನಿವಾಸಿಗಳು ದೂರುಗಳ ...

ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಭಾರತ ಭೇಟಿ ನವೆಂಬರ್ ನಲ್ಲಿ
ನವೆಂಬರ್ ಅಂತ್ಯಕ್ಕೆ ಹೈದರಾಬಾದ್ ನಲ್ಲಿ ನಡೆಯಲಿರುವ ಜಾಗತಿಕ ವಾಣಿಜ್ಯೋದ್ಯಮ ಶೃಂಗಸಭೆಯಲ್ಲಿ ....

ಜೂ.14 ರಂದು ಮಂಡಸೌರ್ ಗೆ ಭೇಟಿ ನೀಡಲಿರುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್
ರೈತರ ಪ್ರತಿಭಟನೆ, ಗೋಲಿಬಾರ್ ನಿಂದಾಗಿ ಗಲಭೆ ಉಂಟಾಗಿದ್ದ ಮಧ್ಯಪ್ರದೇಶದ ಮಂಡಸೌರ್ ಗೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಜೂ.14 ರಂದು ಭೇಟಿ ನೀಡಲಿದ್ದಾರೆ.

ಮಂಡ್ಸೂರ್ ರೈತರ ಭೇಟಿಗೆ ತೆರಳುತ್ತಿದ್ದ ಹಾರ್ದಿಕ್ ಪಟೇಲ್ ಬಂಧನ
ಮಂಡ್ಸೂರ್ ರೈತರ ಭೇಟಿಗೆ ತೆರಳುತ್ತಿದ್ದ ಪಟೇಲ್ ಖೋಟಾ ಹೋರಾಟಗಾರ ಹಾರ್ದಿಕ್ ಪಟೇಲ್ ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ...

22 ವರ್ಷಗಳ ನಂತರ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಮೊದಲ ಸಿಎಂ ಯೋಗಿ ಆದಿತ್ಯನಾಥ್
: ಒಂದೆಡೆ ಸುಪ್ರೀಂಕೋರ್ಟ್ ನಲ್ಲಿ ಬಾಬ್ರಿ ಮಸೀದಿ ಧ್ವಂಸ ಸಂಬಂಧ 12 ಮಂದಿ ಬಿಜೆಪಿ ನಾಯಕರ ವಿಚಾರಣೆ ನಡೆಯುತ್ತಿದೆ. ಮತ್ತೊಂದೆಡೆ ಅಯೋಧ್ಯೆಯಲ್ಲಿ ರಾಮ ಮಂದಿರ ...

