visit

ಜುಲೈ 23 ರಿಂದ ಪ್ರಧಾನಿ ಮೋದಿ ಯುಕೆ, ಮಾಲ್ಡೀವ್ಸ್‌ಗೆ ಪ್ರವಾಸ
ತಮ್ಮ ಪ್ರವಾಸದ ಮೊದಲ ಚರಣದಲ್ಲಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆಗಾಗಿ ಲಂಡನ್‌ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

''ಇದು ಯುದ್ಧದ ಯುಗವಲ್ಲ'': ಟರ್ಕಿ ಶತ್ರು ಸೈಪ್ರಸ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ; Video
ಕ್ರಿಸ್ಟೋಡೌಲಿಡ್ಸ್ ಜೊತೆಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಾತುಕತೆ ಮತ್ತು ಸ್ಥಿರತೆಯ ಮರುಸ್ಥಾಪನೆಯ ಮೂಲಕ ಪರಿಹಾರ ಕಂಡುಕೊಳ್ಳುವುದು ಮಾನವೀಯತೆಯಾಗಿದೆ

ಮೇ 11 ರಂದು ಸುಹಾಸ್ ಶೆಟ್ಟಿ ನಿವಾಸಕ್ಕೆ ಜೆ.ಪಿ ನಡ್ಡಾ ಭೇಟಿ! ತನಿಖೆಯಲ್ಲಿ ಲೋಪ, ಬಿಜೆಪಿ ನಾಯಕರ ಆರೋಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಮತ್ತಿತರ ನಾಯಕರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದ್ದು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸುವಂತೆ ಒತ್ತಾಯಿಸಲಿದ್ದಾರೆ.

ಪಹಲ್ಗಾಮ್ ಗೆ ಅಮಿತ್ ಶಾ ಭೇಟಿ; ಪರಿಶೀಲನೆ, ಸಂತ್ರಸ್ತರ ಆಕ್ರಂದನ, ಸಂಕಟ! Video
ಇದಕ್ಕೂ ಮುನ್ನಾ ಉಗ್ರರ ದಾಳಿಯಲ್ಲಿ ಬದುಕುಳಿದ ಮತ್ತು ಮೃತರ ಕುಟುಂಬಗಳನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಫೆಬ್ರವರಿಯಲ್ಲಿ ಮೋದಿ ಶ್ವೇತಭವನ ಭೇಟಿ ಸಾಧ್ಯತೆ: ಡೊನಾಲ್ಡ್ ಟ್ರಂಪ್
ಪ್ರಧಾನಿ ಮೋದಿ ಜೊತೆಗಿನ ದೂರವಾಣಿ ಸಂಭಾಷಣೆ ಕುರಿತ ಪ್ರಶ್ನೆಗೆ ಟ್ರಂಪ್ ಉತ್ತರಿಸಿದರು. ಭಾರತದೊಂದಿಗೆ ನಾವು ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಎಂದು ತಿಳಿಸಿದರು.

ಬೊಕಾರೋ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ; ಕಾರ್ಯಾಚರಣೆಗಳ ಸಮಗ್ರ ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಿಯೇ ತೀರುತ್ತೇವೆ.

ಮಹಾಕುಂಭ ಮೇಳದಲ್ಲಿ ಸ್ಪೀಕರ್ ಯುಟಿ ಖಾದರ್: ನಾಗ ಸಾಧುಗಳು, ಅಘೋರಿಗಳೊಂದಿಗೆ ಆಧ್ಯಾತ್ಮಿಕ ಚರ್ಚೆ!
ಮಂಗಳೂರಿನಲ್ಲಿ ಹಿಂದೂ ದೇವಾಲಯಗಳು, ಕ್ರಿಶ್ಚಿಯನ್ ಚರ್ಚ್‌ಗಳು ಮತ್ತು ಜೈನ ಆರಾಧನಾ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ.

Maha Kumbh Mela: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಭಾಗಿ ಸಾಧ್ಯತೆ, ಬಿಗಿ ಭದ್ರತೆ!
ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 5 ರಂದು ಮಹಾ ಕುಂಭಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರ: ಪ್ರಧಾನಿ ಆಗಿದ್ದಾಗ ಉದ್ಘಾಟಿಸಿದ್ದ ಉರಿ ಜಲ ವಿದ್ಯುತ್ ಘಟಕಕ್ಕೆ ದೇವೇಗೌಡ ಭೇಟಿ!
ಗುರುವಾರ ಬೆಳಗ್ಗೆ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು.

