visit

ತುಂಗಾಭದ್ರ ಡ್ಯಾಂ ಗೇಟ್ ಕಟ್: ಜಲಾಶಯಕ್ಕೆ ಆಂಧ್ರ ಸಚಿವರು, ತಜ್ಞರ ಭೇಟಿ; ಪರಿಶೀಲನೆ
ರಾಜ್ಯ

ತುಂಗಾಭದ್ರ ಡ್ಯಾಂ ಗೇಟ್ ಕಟ್: ಜಲಾಶಯಕ್ಕೆ ಆಂಧ್ರ ಸಚಿವರು, ತಜ್ಞರ ಭೇಟಿ; ಪರಿಶೀಲನೆ

ಜಲಾಶಯದ ಎಂಜಿನಿಯರ್‌ಗಳನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ತಜ್ಞರ ತಂಡ ಗೇಟ್ ಕೊಚ್ಚಿಹೋಗಿರುವ ಸ್ಥಳದಲ್ಲಿ ತಾತ್ಕಾಲಿಕ ವ್ಯವಸ್ಥೆ ಮತ್ತು ಹೊಸ ಗೇಟ್ ಅಳವಡಿಸುವ ಪ್ರಯತ್ನದ ಕುರಿತು ಚರ್ಚಿಸಿತು.

ಕೇರಳ: ವಯನಾಡ್ ಭೂಕುಸಿತ ಪ್ರದೇಶಕ್ಕೆ ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿ!
ದೇಶ

ಕೇರಳ: ವಯನಾಡ್ ಭೂಕುಸಿತ ಪ್ರದೇಶಕ್ಕೆ ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿ!

ಧಾರಾಕಾರ ಮಳೆಯ ನಡುವೆ ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ, ಮೆಪ್ಪಡಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದಾರೆ.

ವಿನಾಶಕಾರಿ ಭೂಕುಸಿತ: ನಾಳೆ ವಯನಾಡಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿ
ದೇಶ

ವಿನಾಶಕಾರಿ ಭೂಕುಸಿತ: ನಾಳೆ ವಯನಾಡಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿ

ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 170ಕ್ಕೆ ಏರಿಕೆಯಾಗಿದೆ. 225 ಜನರು ನಾಪತ್ತೆ ಕುರಿತು ವರದಿಯಾಗಿದೆ.

ವಿಶಾಖಪಟ್ಟಣ: ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ, ಪರಿಶೀಲನೆ
ದೇಶ

ವಿಶಾಖಪಟ್ಟಣ: ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ, ಪರಿಶೀಲನೆ

ವೈಜಾಗ್ ಸ್ಟೀಲ್ ಕಾರ್ಖಾನೆ ಆರ್ಥಿಕ ಮತ್ತಿತರ ಕಾರಣಗಳಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕಂಪನಿಯ ಪುನಶ್ಚೇತನಕ್ಕೆ ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಬಿಗಿ ಭದ್ರತೆ!
ದೇಶ

ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಬಿಗಿ ಭದ್ರತೆ!

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಮ್ಮುವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೇನಾ ಪಡೆಗಳು ನಗರ ಮತ್ತಿತರ ಕಡೆಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಾರಾಂತ್ಯದಲ್ಲಿ ಮೈಸೂರಿಗೆ ಭೇಟಿ 
ರಾಜಕೀಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಾರಾಂತ್ಯದಲ್ಲಿ ಮೈಸೂರಿಗೆ ಭೇಟಿ 

ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ವಾರಾಂತ್ಯದಲ್ಲಿ ಮೈಸೂರಿಗೆ ಭೇಟಿ ನೀಡಲಿದ್ದು, ಪಕ್ಷದ ಕಾರ್ಯಕರ್ತರ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಗುರುವಾರ ತಿಳಿಸಿದ್ದಾರೆ.

ವೈಷ್ಣೋದೇವಿ ಸನ್ನಿಧಿಗೆ ಶಾರುಖ್​​ ಖಾನ್ ಭೇಟಿ​: 'ಡಂಕಿ' ಯಶಸ್ವಿಯಾಗಿ ಪ್ರಾರ್ಥಿಸಿದ ನಟ
ಸಿನಿಮಾ ಸುದ್ದಿ

ವೈಷ್ಣೋದೇವಿ ಸನ್ನಿಧಿಗೆ ಶಾರುಖ್​​ ಖಾನ್ ಭೇಟಿ​: 'ಡಂಕಿ' ಯಶಸ್ವಿಯಾಗಿ ಪ್ರಾರ್ಥಿಸಿದ ನಟ

ಬಾಲಿವುಡ್​ ನಟ ಶಾರುಖ್​ ಖಾನ್​ ಅಭಿನಯದ ಬಹುನಿರೀಕ್ಷಿತ ಡಂಕಿ ಸಿನಿಮಾ ಇದೇ ಡಿಸೆಂಬರ್ 21 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮುನ್ನ ಶಾರುಖ್ ಖಾನ್ ಅವರು ಪವಿತ್ರ ಕ್ಷೇತ್ರ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ

ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಬೋಟ್ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. 

ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು: ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೊದಲ ಹೆಜ್ಜೆ
ರಾಜಕೀಯ

ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು: ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೊದಲ ಹೆಜ್ಜೆ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಿಸುವ ಮೂಲಕ ಕಳೆದ ಆರು ತಿಂಗಳಿನಿಂದ ಪಕ್ಷದಲ್ಲಿದ್ದ ಗೊಂದಲ, ಕುತೂಹಲಕ್ಕೆ ತೆರೆಬಿದ್ದಿದೆ. ಈ ಮೂಲಕ ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ.