visit

ಕೊರೋನಾ ಎಫೆಕ್ಟ್: ಬಾದಾಮಿಯಿಂದ ದೂರ ಉಳಿದ ಸಿದ್ದರಾಮಯ್ಯ?
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದ್ದ ಕ್ಷೇತ್ರ ಬಾದಾಮಿ. ಇಲ್ಲಿಂದ ಚುನಾಯಿತರಾದ ಬಳಿಕ ಸಿದ್ದರಾಮಯ್ಯ ಅವರು ಬಿರುಸಿನ ರಾಜ್ಯ ರಾಜಕೀಯ ಮಧ್ಯೆಯೂ ತಿಂಗಳಿಗೊಮ್ಮೆ ಬಾದಾಮಿ ಪ್ರವಾಸ ಕೈಗೊಳ್ಳುತ್ತಿದ್ದರು. ಆದರೀಕ ಕೊರೋನಾ ವೈರಸ್ ಪರಿಣಾಮದಿಂದಾಗಿ ಬರೋಬ್ಬರಿ 82 ದಿನಗಳಾದರೂ ಸಿದ್ದರಾಮಯ್ಯ ಅವರು...

ಹೇಮಾವತಿ ಜಲಾಶಯ ಪರಿಶೀಲಿಸಿದ ಸಚಿವ ಗೋಪಾಲಯ್ಯ: ಕೆರೆ, ಕಟ್ಟೆ, ನಾಲೆಗಳಿಗೆ ನೀರು ಬಿಡಲು ಸೂಚನೆ
ಹೇಮಾವತಿ ಜಲಾನಯನ ಪ್ರದೇಶಗಳ ಕೆರೆ-ಕಟ್ಟೆಗಳನ್ನು ತುಂಬಿಸಲು ಹಾಗೂ ಇತರ ಜಿಲ್ಲೆಗಳಿಗೆ ನಾಲೆಗಳ ಮೂಲಕ ನೀರನ್ನು ಹರಿಬಿಡಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೊಪ್ಪದಲ್ಲಿನ ನಕ್ಸಲ್ ಪೀಡಿತ ಹಳ್ಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಕ್ಸಲ್ ಪೀಡಿತ ಹಳ್ಳಿಯೊಂದಕ್ಕೆ ಭೇಟಿ ನೀಡಲಿದ್ದಾರೆ.

ಜಾರಕಿಹೊಳಿ ಯೋಜನೆಗಳಿಗೆ ಕೊರೋನಾ ಅಡ್ಡಿ: ನವದೆಹಲಿಯಿಂದ ವಾಪಸ್ಸಾದ ಬೆಳಗಾವಿ ಸಾಹುಕಾರ್
ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು ಭಾನುವಾರ ನವದೆಹಲಿಗೆ ತೆರಳಿದ್ದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತನ್ನ ಪ್ರಯಾಣವನ್ನು ಮೊಟಕುಗೊಳಿಸಿ ಸೋಮವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಲಕ್ಷ್ಮಣ್ ಸವದಿ ಬೆನ್ನಲ್ಲೇ, ರಮೇಶ್ ಜಾರಕಿಹೊಳಿ ನವೆದಹಲಿ ಭೇಟಿ: ರಾಜ್ಯ ರಾಜಕೀಯದಲ್ಲಿ ಸಂಚಲನ!
ಆಗಸ್ಟ್ ಮಧ್ಯಭಾಗದಲ್ಲಿ ಸಂಪುಟ ಪುನರ್ ರಚನೆಯ ಮಾತುಗಳು ಕೇಳಿಬರುತ್ತಿರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭಾನುವಾರ ನವದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನವನ್ನುಂಟು ಮಾಡಿದೆ.

ಲಕ್ಷ್ಮಣ ಸವದಿ ಅವರ ದೆಹಲಿ ಭೇಟಿಯಿಂದ ಯಾವುದೇ ಹೆದರಿಕೆಯಿಲ್ಲ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ

ರಾತ್ರೋರಾತ್ರಿ ಕೆಸಿ ಜನರಲ್ ಆಸ್ಪತ್ರೆಗೆ ಸುಧಾಕರ್ ಭೇಟಿ: ಅವ್ಯವಸ್ಥೆ ಕಂಡು ವೈದ್ಯರ ತರಾಟೆ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಂತಿ ಮಾತುಕತೆ ಸಂದರ್ಭದಲ್ಲಿ ಆಕ್ರಮಣಕಾರಿ ವರ್ತನೆ ಸಲ್ಲದು: ಪ್ರಧಾನಿ ಮೋದಿ ಲಡಾಖ್ ಭೇಟಿ ಬಗ್ಗೆ ಚೀನಾ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ಅವರ ಹಠಾತ್ ಲಡಾಖ್ ಭೇಟಿ ಕುರಿತಂತೆ ಪ್ರತಿಕ್ರಿಯಿಸಿರುವ ಚೀನಾ, ಗಡಿ ಘರ್ಷಣೆ ಹಾಗೂ ಗಡಿ ತಕರಾರಿನ ಕುರಿತು ಭಾರತದೊಂದಿಗೆ ಶಾಂತಿಯುತ ಮಾತುಕತೆಗಳು ಮುಂದುವರೆದಿವೆ ಎಂದು ಹೇಳಿದೆ.

ಕೊರೋನಾ ಭೀತಿಯಿಂದ ಸಾರ್ವಜನಿಕ ಭೇಟಿಗೆ ನಿರ್ಬಂಧ ಹೇರಿದ್ದ ಬಿಡಿಎ ಕಚೇರಿ ಜೂ.8ರಿಂದ ಪ್ರವೇಶಕ್ಕೆ ಮುಕ್ತ
ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ನಾಡಿದ್ದು ಸೋಮವಾರದಿಂದ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಬಿಡಿಎ ಕಾರ್ಯಪಡೆಗೆ ಸಂಬಂಧಪಟ್ಟ ಕಾನ್ಸ್ಟೇಬಲ್ ಗೆ ಕಳೆದ ವಾರ ಕೊರೋನಾ ಪಾಸಿಟಿವ್ ಬಂದ ಮೇಲೆ ಸುರಕ್ಷತೆ ಕ್ರಮವಾಗಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು.

