ರಾಜ್ಯಬೆಂಗಳೂರಿನ BHEL ವಿದ್ಯುನ್ಮಾನ ಘಟಕಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ, ಪರಿಶೀಲನೆ
ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿ ದೊಡ್ಡ ದೊಡ್ಡ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ.