ರಾಜ್ಯಇಸ್ರೋ ಸಂಸ್ಥೆಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ಚಂದ್ರಯಾನ 3 ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಸ್ರೋ ಸಂಸ್ಥೆಗೆ ಬುಧವಾರ ಸಂಜೆ ಭೇಟಿ ನೀಡಿ ಸಂಸ್ಥೆ ಮುಖ್ಯಸ್ಥ ಎಸ್. ಸೋಮನಾಥ್ ಹಾಗೂ ಅವರ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.