VISL

ಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯ ಸ್ಪಷ್ಟನೆ
ರಾಜ್ಯ

ಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯ ಸ್ಪಷ್ಟನೆ

ಸರ್ಕಾರಿ ಸ್ವಾಮ್ಯದ ಸ್ಥಾವರವನ್ನು ಪುನರುಜ್ಜೀವನಗೊಳಿಸುವ ಯಾವುದೇ ಯೋಜನೆ ಇಲ್ಲ ಮತ್ತು ಸ್ಥಾವರವನ್ನು ಮುಚ್ಚಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಸಚಿವಾಲಯವು ಜುಲೈ 30 ರಂದು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ.

ಭದ್ರಾವತಿ ವಿಶ್ವೇಶ್ವರಯ್ಯ ಐರನ್ ಅ್ಯಂಡ್ ಸ್ಟೀಲ್ ಲಿಮಿಟೆಡ್ ಪುನಶ್ಚೇತನಕ್ಕೆ ಕ್ರಮ: ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ
ರಾಜ್ಯ

ಭದ್ರಾವತಿ ವಿಶ್ವೇಶ್ವರಯ್ಯ ಐರನ್ ಅ್ಯಂಡ್ ಸ್ಟೀಲ್ ಲಿಮಿಟೆಡ್ ಪುನಶ್ಚೇತನಕ್ಕೆ ಕ್ರಮ: ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ

ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಭಾನುವಾರ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) ಅಧಿಕಾರಿಗಳೊಂದಿಗೆ ಸ್ಟೀಲ್ ಪ್ಲಾಂಟ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ವಿಐಎಸ್ಎಲ್ ಮುಚ್ಚಲು ಬಿಡುವುದಿಲ್ಲ: ಸಿಎಂ ಬೊಮ್ಮಾಯಿ
ರಾಜ್ಯ

ವಿಐಎಸ್ಎಲ್ ಮುಚ್ಚಲು ಬಿಡುವುದಿಲ್ಲ: ಸಿಎಂ ಬೊಮ್ಮಾಯಿ

ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಅಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್‌ಎಲ್)ನ್ನು ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ವಿಐಎಸ್ಎಲ್ ನಮ್ಮ ಪ್ರತಿಷ್ಠೆ, ನಾವು ಅದನ್ನು ಉಳಿಸಬೇಕು: ಸದನದಲ್ಲಿ ಶಾಸಕರ ಒಕ್ಕೊರಲ ಬೇಡಿಕೆ
ರಾಜ್ಯ

ವಿಐಎಸ್ಎಲ್ ನಮ್ಮ ಪ್ರತಿಷ್ಠೆ, ನಾವು ಅದನ್ನು ಉಳಿಸಬೇಕು: ಸದನದಲ್ಲಿ ಶಾಸಕರ ಒಕ್ಕೊರಲ ಬೇಡಿಕೆ

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರ (ವಿಐಎಸ್‌ಎಲ್) ಮುಚ್ಚುವುದನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಸಕರು ಬುಧವಾರ ಪಕ್ಷಾತೀತವಾಗಿ ಒತ್ತಾಯಿಸಿದರು.

ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ
ರಾಜ್ಯ

ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ

ಕಬ್ಬಿಣದ ಅದಿರಿನ ಅಲಭ್ಯತೆ, ಬಳಕೆಯಲ್ಲಿಲ್ಲದ ತಂತ್ರಜ್ಞಾನದಿಂದಾಗಿ ಹೆಚ್ಚಿನ ವೆಚ್ಚ ಮತ್ತು ಕಡಿಮೆ ಉತ್ಪಾದನೆಯಿಂದಾಗಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಆ್ಯಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿಕೆ ನೀಡಿದೆ.

ವಿಐಎಸ್‌ಎಲ್ ಪುನಶ್ಚೇತನಕ್ಕೆ ಬದ್ಧ ಎಂದ ಸಿಎಂ; ಅಧಿಕಾರಕ್ಕೆ ಬಂದರೆ ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇವೆ ಎಂದ ಡಿಕೆಶಿ ಪ್ರತಿಜ್ಞೆ
ರಾಜ್ಯ

ವಿಐಎಸ್‌ಎಲ್ ಪುನಶ್ಚೇತನಕ್ಕೆ ಬದ್ಧ ಎಂದ ಸಿಎಂ; ಅಧಿಕಾರಕ್ಕೆ ಬಂದರೆ ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇವೆ ಎಂದ ಡಿಕೆಶಿ ಪ್ರತಿಜ್ಞೆ

ಭದ್ರಾವತಿಯಲ್ಲಿ ವಿಶ್ವೇಶ್ವರಯ್ಯ ಐರನ್ ಅ್ಯಡ್ ಸ್ಟೀಲ್ ಲಿಮಿಟೆಡ್ (ವಿಐಎಸ್‌ಎಲ್) ಪುನಶ್ಚೇತನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದು, ಈ ನಡುವೆ ಅಧಿಕಾರಕ್ಕೆ ಬಂದರೆ ವಿಐಎಸ್‌ಎಲ್ ಮತ್ತು ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಬುಧವಾರ ಪ್ರತಿಜ್ಞೆ ಮಾಡಿದ್ದಾರೆ.

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚದಿರಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ರಾಜ್ಯ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚದಿರಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)ಯನ್ನು ಮುಚ್ಚಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.

ಭದ್ರಾವತಿ ಉಕ್ಕಿನ ಕಾರ್ಖಾನೆ ಮುಚ್ಚದಂತೆ ಪ್ರಧಾನಿ ಮೋದಿಗೆ ಹೆಚ್.ಡಿ.ದೇವೇಗೌಡ ಮನವಿ
ರಾಜ್ಯ

ಭದ್ರಾವತಿ ಉಕ್ಕಿನ ಕಾರ್ಖಾನೆ ಮುಚ್ಚದಂತೆ ಪ್ರಧಾನಿ ಮೋದಿಗೆ ಹೆಚ್.ಡಿ.ದೇವೇಗೌಡ ಮನವಿ

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ (ವಿಐಎಸ್ಎಲ್) ಮುಚ್ಚುವ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಭದ್ರಾವತಿ ಕಬ್ಬಿಣ ಕಾರ್ಖಾನೆ, ಮೈಸೂರು ಪೇಪರ್ ಮಿಲ್ಸ್ ಶೀಘ್ರವೇ ಪುನರಾರಂಭ: ಬಿವೈ ರಾಘವೇಂದ್ರ
ರಾಜ್ಯ

ಭದ್ರಾವತಿ ಕಬ್ಬಿಣ ಕಾರ್ಖಾನೆ, ಮೈಸೂರು ಪೇಪರ್ ಮಿಲ್ಸ್ ಶೀಘ್ರವೇ ಪುನರಾರಂಭ: ಬಿವೈ ರಾಘವೇಂದ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್ಎಲ್)ಯನ್ನು ಪುನರಾರಂಭಿಸುವ ಪ್ರಸ್ತಾವನೆಗೆ ನೀತಿ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಬಿಜೆಪಿ ಸಂಸದ ಬಿವೈ ರಾಘವೇಂದ್ರ...