Vistadome coaches

ರಾಜ್ಯದ ಮೊದಲ ವಿಸ್ಟಾಡೋಮ್ ಕೋಚ್ ರೈಲು ಸಂಚಾರ ಆರಂಭ
ಕರ್ನಾಟಕದ ಮೊದಲ ವಿಸ್ಟಾಡೋಮ್ ಕೋಚ್ ರೈಲಿಗೆ ಮಂಗಳೂರಿನಲ್ಲಿ ಭಾನುವಾರ ಚಾಲನೆ ನೀಡಲಾಗಿದೆ.

ಬೆಂಗಳೂರು-ಮಂಗಳೂರು ರೈಲಿಗೆ ವಿಸ್ಟಾಡೋಮ್ ಬೋಗಿ: ಜು.12ರಿಂದ ಸಂಚಾರ ಆರಂಭ
ಬೆಂಗಳೂರು- ಮಂಗಳೂರು ನಡುವೆ ಸಂಚರಿಸುವ ವಿಶೇಷ ರೈಲಿಗೆ ಉದ್ದೇಶಿತ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳ ಸೇರ್ಪಡೆಗೊಳಿಸಲಾಗಿದ್ದು, ಜು.12ರಿಂದ ಈ ರೈಲು ಸಂಚಾರ ಆರಂಭವಾಗಲಿದೆ.

