ದೇಶಲಾಕ್ ಡೌನ್ ಮಧ್ಯೆ ಭೋಪಾಲ್ ನಲ್ಲಿ ಅಪಾರ್ಟ್ ಮೆಂಟ್ ಒಳಗೆ ನುಗ್ಗಿ ದೃಷ್ಟಿ ವಿಶೇಷ ಚೇತನ ಮಹಿಳೆ ಮೇಲೆ ಅತ್ಯಾಚಾರ
ರಾಷ್ಟ್ರಾದ್ಯಂತ ಕೊರೋನಾ ವೈರಸ್ ಲಾಕ್ ಡೌನ್ ಮಧ್ಯೆ, ಬ್ಯಾಂಕಿನಲ್ಲಿ ವ್ಯವಸ್ಥಾಪಕಿಯಾಗಿರುವ ದೃಷ್ಟಿ ವಿಶೇಷಚೇತನ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಮಧ್ಯ ಪ್ರದೇಶದ ಭೋಪಾಲ್ ನ ಶಹಪುರ ಎಂಬಲ್ಲಿ ನಡೆದಿದೆ.