visually impaired

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಡವಟ್ಟು: ಅಂಧ ವಿದ್ಯಾರ್ಥಿನಿಗೆ ಕೊನೆಗೂ ಸಿಕ್ಕಿತು ನ್ಯಾಯ; ಕೇವಲ 24 ಗಂಟೆಗಳಲ್ಲೇ ಫಲಿತಾಂಶ ಬದಲು!
ಕೇವಲ 24 ಗಂಟೆಗಳಲ್ಲಿ ಇಡೀ ಫಲಿತಾಂಶವೇ ಬದಲಾಗಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಲೀಸಾ ಖಾನಮ್ ಅವರ ಅಂಕಪಟ್ಟಿಯಲ್ಲಿ ಕೆಲವು ವಿಷಯಗಳಿಗೆ ‘ಗೈರು ಹಾಜರು’ ಎಂದು ನಮೂದಿಸಲಾಗಿತ್ತು.

ನ್ಯಾಯಾಂಗ ನೇಮಕಾತಿಗಳಲ್ಲಿ ದೃಷ್ಟಿ ಹೀನ ಅಭ್ಯರ್ಥಿಗಳನ್ನು ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್
ಸ್ವಯಂ ಪ್ರೇರಿತ ಪ್ರಕರಣ ಸೇರಿದಂತೆ ಆರು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು.

ಮಿದುಳಿನ ರಕ್ತಸ್ರಾವದಿಂದ ಪತಿ ಸಾವು: ವಿಕಲಚೇತನ ಪತ್ನಿಯಿಂದ ಅಂಗಾಂಗ ದಾನ!
ಮಿದುಳಿನ ರಕ್ತಸ್ರಾವದಿಂದಾಗಿ ಪತಿಯನ್ನು ಕಳೆದುಕೊಂಡ ದೃಷ್ಟಿ ವಿಕಲಚೇತನ ಪತ್ನಿಯೊಬ್ಬರು ಅವರ ದೇಹದ ಬಹು ಅಂಗಾಂಗಗಳನ್ನು ದಾನ ಮಾಡಿದ್ದು, ಈ ಮೂಲಕ ಆರು ಜನರ ಬಾಳಿಗೆ ಬೆಳಕಾಗಿದ್ದಾರೆ.

ದೃಷ್ಟಿಹೀನ ಯುವಕನಿಗೆ ಮೈಕ್ರೋಸಾಫ್ಟ್‌ನಿಂದ ವಾರ್ಷಿಕ 45 ಲಕ್ಷ ರೂಪಾಯಿಯ ಉದ್ಯೋಗದ ಆಫರ್!
ಇಂದೋರ್‌ನ ಯುವ ಸಾಫ್ಟ್‌ವೇರ್ ಇಂಜಿನಿಯರ್, ಹುಟ್ಟಿನಿಂದಲೇ ಹೊಂದಿದ್ದ ಕುರುಡುತನವನ್ನು ಜಯಿಸಿ, ಜಾಗತಿಕ ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಸಂಸ್ಥೆ ಮೈಕ್ರೋಸಾಫ್ಟ್‌ನಿಂದ ಅಮೂಲ್ಯವಾದ ಕೆಲಸದ ಆಫರ್ ಅನ್ನು ಪಡೆದಿದ್ದಾರೆ.

ಹೃದಯ 'ಸ್ಪರ್ಶಿ' ಪರಿಸ್ಥಿತಿ: ಕಣ್ಣಿನ ದೃಷ್ಟಿ ಸಮಸ್ಯೆ ಇರುವವರಿಗೆ ಕೋವಿಡ್-19 ನಿಂದಾದ ಅನನುಕೂಲಗಳು
ಮನುಕುಲ ಪರಸ್ಪರ ಸ್ಪರ್ಶಿಸುವುದಕ್ಕೂ ಹಿಂದೆ ಮುಂದೆ ಯೋಚಿಸುವಂತಹ ಪರಿಸ್ಥಿತಿ ತಂದೊಡ್ಡಿರುವ ಕೋವಿಡ್-19 ನಿಂದಾಗಿ ಜೀವನ ಶೈಲಿ ಬದಲಾಗಿದೆ. ಇದು ಕಣ್ಣಿನ ಸಮಸ್ಯೆ ಎದುರಿಸುತ್ತಿರುವವರಿಗೆ ಮತ್ತಷ್ಟು ಸಮಸ್ಯೆಗಳನ್ನು ತಂದೊಡ್ಡಿದೆ.

ಕಣ್ಣು ಹೋದರೂ ಕನಸು ಬಿಡದ ಛಲದಂಕ: ಬ್ರೈಲ್ ಲಿಪಿ ಬಳಸದೆ ಪಿಎಚ್ಡಿ ಪಡೆದ ವಿಶೇಷಚೇತನ
ಗುಂಡ್ಲುಪೇಟೆ ತಾಲೂಕಿನ ಹಂಗಳದ ಎಆರ್ಎಸ್ಐ ನಾಗಪ್ಪ ಅವರ ಪುತ್ರ ಮನುಕುಮಾರ್ ಈ ಸಾಧನೆ ಮಾಡಿದ ಜಿಲ್ಲೆಯ ವಿಶೇಷಚೇತನ ಯುವಕ. ಹುಟ್ಟಿನಿಂದಲೇ ಅಂಧತ್ವ ಪಡೆದ ಮನುಕುಮಾರ್ ಓದುವ ಆಸೆ ಬಿಡದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ.

ವಿಶೇಷ ವರದಿ: ದೃಷ್ಟಿ ವಿಶೇಷಚೇತನ ವ್ಯಕ್ತಿಗೆ ಸ್ವಂತ ಉದ್ಯಮ ಸ್ಥಾಪನೆಗೆ ನೆರವಾದ ಟಿಎನ್‌ಐಇ ಟ್ವೀಟ್!
ರೈಲು ನಿಲ್ದಾಣದಿಂದ ಫುಟ್‌ಪಾತ್‌ವರೆಗೆ ಬೀದಿ ಬೀದಿ ಸುತ್ತಿ ‘ಕಡಲೆಕಾಯಿ’ ವ್ಯಾಪಾರ ನಡೆಸಿದ್ದ ವಿಶೇಷ ಚೇತನವೊಬ್ಬರಿಗೆ ಟಿಎನ್‌ಐಇ ಟ್ವೀಟ್ ಒಂದು ಸ್ವಂತ ಅಂಗಡಿ ಸ್ಥಾಪನೆಗೆ ಕಾರಣವಾಗಿದೆ.

ಆರ್ ಬಿಐ ನಿಂದ ಹೊಸ ಮೊಬೈಲ್ ಆಪ್ ಬಿಡುಗಡೆ: ಯಾರಿಗೆ ಉಪಯುಕ್ತ, ವಿಶೇಷಗಳ ಬಗ್ಗೆ ಇಲ್ಲಿದೆ ಮಾಹಿತಿ
ಭಾರತೀಯ ರಿಸರ್ವ್ ಬ್ಯಾಂಕ್ ವಿಶಿಷ್ಟ ಮೊಬೈಲ್ ಆಪ್ ಅಭಿವೃದ್ಧಿಪಡಿಸಿದ್ದು, ದೃಷ್ಟಿ ಸಮಸ್ಯೆ ಎದುರಿಸುತ್ತಿರುವವರಿಗೆ ಭಾರತೀಯ ಬ್ಯಾಂಕ್ ನೋಟ್ ಗಳನ್ನು ಗುರುತಿಸುವುದಕ್ಕೆ ಸಹಕಾರಿಯಾಗಲಿದೆ.

ಕಾಗೆ ಬಂಗಾರದ ಸವಾಲಿನಲ್ಲಿ ನಿರ್ದೇಶಕ ಸೂರಿ
ಕೆಂಡಸಂಪಿಗೆ ಚಿತ್ರದ ಅದ್ಭುತ ಯಶಸ್ಸಿನ ನಂತರ ನಿರ್ದೇಶಕ ಸೂರಿ ಅವರು ಚಿತ್ರದ ಮುಂದಿನ ಭಾಗವಾದ ಕಾಗೆ ಬಂಗಾರ...

