ರಾಜ್ಯಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ
ಮೂಲಸೌಕರ್ಯ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ, ತಂತ್ರಜ್ಞಾನ ಆವಿಷ್ಕಾರಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ರೂಪಿತವಾಗಿರುವ ಇನ್ಫ್ರಾಸ್ಟ್ರಕ್ಚರ್ ಸ್ಕಿಲ್ ಡೆವಲಪ್ಮೆಂಟ್ ಅಕಾಡಮಿ (ISDA) ಸಂಸ್ಥೆಯು ವಿಜೆಎನ್ಎಲ್ ಗೆ ಕಳೆದ ಜೂನ್ 14 ರಂದು ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿದೆ.