Visvesvaraya Terminal

ಬೆಂಗಳೂರು: ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ರೈಲ್ವೆ ಸಿಬ್ಬಂದಿಯ ಸಹಾಯದಿಂದ ಮಹಿಳೆಗೆ ಹೆರಿಗೆ!
ರಾಜ್ಯ

ಬೆಂಗಳೂರು: ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ರೈಲ್ವೆ ಸಿಬ್ಬಂದಿಯ ಸಹಾಯದಿಂದ ಮಹಿಳೆಗೆ ಹೆರಿಗೆ!

ರೈಲು ಸಂಖ್ಯೆ 12836 SMVT ಬೆಂಗಳೂರು-ಹಟಿಯಾ ಎಕ್ಸ್‌ಪ್ರೆಸ್‌ನಲ್ಲಿ ಹಟಿಯಾಗೆ ತೆರಳುತ್ತಿದ್ದ 23 ವರ್ಷದ ಅರ್ಚನಾ ಕುಮಾರಿ ಅವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತು.

ಬೆಂಗಳೂರು: ದುರಸ್ತಿಗಾಗಿ 4 ವಾರಗಳಿಂದ ಕಾಯುತ್ತಿದೆ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್!
ರಾಜ್ಯ

ಬೆಂಗಳೂರು: ದುರಸ್ತಿಗಾಗಿ 4 ವಾರಗಳಿಂದ ಕಾಯುತ್ತಿದೆ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್!

ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಬೈಯ್ಯಪ್ಪನಹಳ್ಳಿ  ಸರ್ ಎಂ  ವಿಶ್ವೇಶ್ವರಯ್ಯ ಟರ್ಮಿನಲ್ ನಲ್ಲಿ ಒಂದು ಭಾಗದ ಸೀಲಿಂಗ್ ನಲ್ಲಿ ಸೋರಿಕೆ ಉಂಟಾಗಿತ್ತು, ಆದರೆ ಇದುವರೆಗೆ ಅದನ್ನು ದುರಸ್ತಿ ಮಾಡುವ ಯಾವುದೇ ಕೆಲಸಗಳು ನಡೆದಿಲ್ಲ.  

ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್ ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ
ರಾಜ್ಯ

ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್ ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

ದೇಶದಲ್ಲೆ ಮೊಟ್ಟ ಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಗೆ ಪಡೆದಿರುವ, ವಿಮಾನ ನಿಲ್ದಾಣ ಮಾದರಿಯಲ್ಲಿ ನಿರ್ಮಿಸಲಾಗಿರುವ ಬೈಯಪ್ಪನಹಳ್ಳಿಯ ನೂತನ ರೈಲ್ವೆ ನಿಲ್ದಾಣದ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಕೇಂದ್ರ  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಭೇಟಿ ನೀಡಿ, ಪರಿಶೀಲಿಸಿದರು.