VIT Bhopal campus

Watch | ವಿಐಟಿ ಭೋಪಾಲ್ ವಿದ್ಯಾರ್ಥಿಗಳ ಪ್ರತಿಭಟನೆ; ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ; Video
ಶುದ್ದವಿಲ್ಲದ ಕುಡಿಯುವ ನೀರು, ಗುಣಮಟ್ಟವಿಲ್ಲದ ಆಹಾರ ಮತ್ತು ಕೊಳಕು ಶೌಚಾಲಯಗಳಿಂದ ಬೇಸತ್ತ ಸುಮಾರು 4,000 ವಿದ್ಯಾರ್ಥಿಗಳು ಮಂಗಳವಾರ ತಡರಾತ್ರಿ ಅಷ್ಟಾ-ಪ್ರದೇಶದ ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿದರು.

