ರಾಜ್ಯಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ; ಭಕ್ತರಲ್ಲಿ ಆತಂಕ!
ಚಾತುರ್ಮಾಸದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಉಡುಪಿಯ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಉತ್ಸವ ನಡೆಯಿತು. ಈ ವೇಳೆ ಅವಘಡವೊಂದು ಸಂಭವಿಸಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದ ರಥೋತ್ಸವದ ವೇಳೆ ಮಣ್ಣಿನ ಕೃಷ್ಣ ಮೂರ್ತಿ ಸ್ವಾಮೀಜಿಗಳ ಕೈಯಿಂದ ಜಾರಿ ಬಿದ್ದು ಭಗ್ನಗೊಂಡಿದೆ.