ರಾಜ್ಯಪುತ್ತೂರಿನ ಬಳಿಕ ವಿಟ್ಲದಲ್ಲಿ ಕುಕೃತ್ಯ! ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ, ಫೋಕ್ಸೊ ಪ್ರಕರಣ ದಾಖಲು
ದಕ್ಷಿಣ ಕನ್ನಡ ಪುತ್ತೂರಿನ ಹೆಸರಾಂತ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ನೆನಪು ಮಾಸುವ ಮುನ್ನವೇ ಕರಾವಳಿ ಜಿಲ್ಲೆಯಲ್ಲಿ ಅಂತಹುದೇ ಇನ್ನೊಂದು ಪ್ರಕರಣ ವರದಿಯಾಗಿದೆ.