ರಾಜ್ಯಸದನದಲ್ಲಿ ಮರಾಠಿ ಮಾತನಾಡಿದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್: ಕನ್ನಡದ ಪಾಠ ಮಾಡಿದ ಸ್ಪೀಕರ್ ಖಾದರ್
ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದ್ದು, ಇದು ಶುಕ್ರವಾರ ಸದನದಲ್ಲಿ ಕೆಲಕಾಲ ಗದ್ದಲ ಸೃಷ್ಟಿಸಿತ್ತು.