ರಾಜ್ಯಕೆಪಿಎಸ್ಸಿ ಪರೀಕ್ಷೆಯಲ್ಲಿ ಅಂಕ ಕಡಿತಕ್ಕೆ ವಿರೋಧ: ಮುಖ್ಯಮಂತ್ರಿ ಬೊಮ್ಮಾಯಿಗೆ ಹೆಚ್.ಡಿ.ದೇವೇಗೌಡ ಪತ್ರ
ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕವನ್ನು 25ಕ್ಕೆ ಕಡಿತಗೊಳಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ರಾಜ್ಯಸಭೆಯ ಜೆಡಿಎಸ್ ಸದಸ್ಯ ಎಚ್.ಡಿ. ದೇವೇಗೌಡ ವಿರೋಧಿಸಿದ್ದಾರೆ.