ದೇಶಕೇಂದ್ರ ಬಜೆಟ್ 2020: 'ವಿವಾದ್ ಸೆ ವಿಶ್ವಾಸ್' ಯೋಜನೆ, ಆಧಾರ್ ಆಧಾರಿತ ತೆರಿಗೆ ಪರಿಷ್ಕರಣೆ
ತಮ್ಮ ಸರ್ಕಾರ ವಿವಾದ್ ಸೆ ವಿಶ್ವಾಸ್ ಯೋಜನೆಯನ್ನು ತೆರಿಗೆ ಪಾವತಿದಾರರಿಗೆ ನೀಡುತ್ತಿದ್ದು, ಕಾನೂನು ತೊಡಕು, ಇತ್ಯಾದಿ ತಕರಾರುಗಳನ್ನು ಬಗೆಹರಿಸಿಕೊಳ್ಳಲು ಇದು ಸಹಕಾರಿ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.