ರಾಜ್ಯಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ
ಇಂದು ಮಧ್ಯಾಹ್ನ ವಿಶೇಷ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.