ರಾಜ್ಯಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ದ್ವಂಸ ಪ್ರಹಸನ ನಾಟಕ ಪ್ರದರ್ಶನ: ವಿವಾದ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಹಸನ ಮತ್ತು ರಾಮಮಂದಿರ ನಿರ್ಮಾಣದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ವಾರ್ಷಿಕೋತ್ಸವದಲ್ಲಿ ನೀಡಿರುವ ನೃತ್ಯ ಸಂಗೀತ ಆಧಾರಿತ ನಾಟಕ ಪ್ರದರ್ಶನ ವಿವಾದ ಹುಟ್ಟುಹಾಕಿದೆ.