Vivekananda Rock Memorial

ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ: ಪೋಟೋಗಳು

ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲು ಪ್ರಧಾನಿ ಮೋದಿ ಮುಂದು: ವಿಪಕ್ಷಗಳು ಕಿಡಿ, ಚುನಾವಣಾ ಆಯೋಗಕ್ಕೆ ದೂರು
ಮೇ 30ರಂದು ಲೋಕಸಭಾ ಚುನಾವಣಾ ಪ್ರಚಾರ ಅಂತ್ಯಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಗೆ ಭೇಟಿ ನೀಡಿದ್ದು ಅಲ್ಲಿ ಸ್ವಾಮಿ ವಿವೇಕಾನಂದರ ಗೌರವಾರ್ಥ ನಿರ್ಮಿಸಿರುವ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ.

ಕನ್ಯಾಕುಮಾರಿ: ವಿವೇಕಾನಂದ ಸ್ಮಾರಕದಲ್ಲಿ ಮೇ 30ರಿಂದ 3 ದಿನ ಪ್ರಧಾನಿ ಮೋದಿ ಧ್ಯಾನ!
ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಕಳೆದ ಎರಡೂವರೆ ತಿಂಗಳಿಂದ ದೇಶಾದ್ಯಂತ ಸಂಚರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೊನೇ ಹಂತದ ಚುನಾವಣಾ ಪ್ರಚಾರ ಮುಗಿದ ಬಳಿಕ, ಮೇ 30ರಂದು ತಮಿಳುನಾಡಿನ ಕನ್ಯಾಕುಮಾರಿಗೆ ಆಧ್ಯಾತ್ಮಿಕ ಪ್ರವಾಸ ಕೈಗೊಳ್ಳಲಿದ್ದಾರೆ.

