ರಾಜ್ಯಯುವ ಮತದಾರರ ಸೆಳೆಯುವ ತಂತ್ರ: 12 ಸಾವಿರ ವಿವೇಕಾನಂದ ಸ್ವ-ಸಹಾಯ ಗುಂಪುಗಳ ರಚನೆಗೆ ರಾಜ್ಯ ಸರ್ಕಾರ ಮುಂದು
ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ ಎರಡರಂತೆ 12 ಸಾವಿರ ವಿವೇಕಾನಂದ ಸ್ವಸಹಾಯ ಗುಂಪುಗಳನ್ನು (SHGs) ರಚಿಸಲು ಆದೇಶ ಹೊರಡಿಸಿದೆ. ಇದರೊಂದಿಗೆ, ಸರ್ಕಾರವು ಯುವ ಮತದಾರರನ್ನು ಸೆಳೆಯಲು ಯತ್ನಿಸುತ್ತಿದೆ.