ರಾಜ್ಯಮಂಡ್ಯದ Star Chicken ಘಟಕಗಳಲ್ಲಿ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾಗಿಲ್ಲ: ಮಂಡ್ಯ SP ಶೋಭಾರಾಣಿ
ನಾಗಮಂಗಲ ತಾಲ್ಲೂಕಿನ Star Chicken ಕೋಳಿ ಘಟಕಗಳಲ್ಲಿ ಯಾವುದೇ ಅಕ್ರಮ ಬಾಂಗ್ಲಾದೇಶಿ ಕೆಲಸಗಾರರು ಪತ್ತೆಯಾಗಿಲ್ಲ ಎಂದು ಮಂಡ್ಯ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ದೂರು ಸ್ವೀಕರಿಸಿದ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.