Vladimin Putin

Watch | ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು!

Trump Tariffs ನಡುವೆ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ
ಅಧ್ಯಕ್ಷ ಪುಟಿನ್ ಅವರ ವಿವರವಾದ ಮೌಲ್ಯಮಾಪನಕ್ಕಾಗಿ ಧನ್ಯವಾದ ಹೇಳುತ್ತಾ, ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ.

ಉಕ್ರೇನಿನ ಸೋವಿಯತ್ ಕಾಲದ ಹಳೆಯ ಡ್ಯಾಂ ಧ್ವಂಸ ಮಾಡಿದ ರಷ್ಯಾ, ತುರ್ತು ಸಭೆ ಕರೆದ ಝೆಲೆನ್ಸ್ಕಿ
ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಉಕ್ರೇನ್ ನಲ್ಲಿರುವ ಸೋವಿಯತ್ ಕಾಲದ ಬೃಹತ್ ಡ್ಯಾಂ ಅನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ.

