ವಿದೇಶಉಕ್ರೇನ್ ವಿರುದ್ಧ ಬೃಹತ್ ಡ್ರೋನ್ ದಾಳಿ: 13 ಜನರ ಸಾವು; ಪುಟಿನ್ ಸಂಪೂರ್ಣವಾಗಿ ಹುಚ್ಚನಾಗಿದ್ದಾನೆ- ಡೊನಾಲ್ಡ್ ಟ್ರಂಪ್ ಆಕ್ರೋಶ!
ಯುದ್ಧ ಪೀಡಿತ ಉಭಯ ರಾಷ್ಟ್ರಗಳು ದೊಡ್ಡ ಪ್ರಮಾಣದ ಕೈದಿಗಳ ವಿನಿಮಯ ಪೂರ್ಣಗೊಳಿಸಿದರೂ ರಷ್ಯಾ ಮತ್ತೆ ಡ್ರೋನ್ ದಾಳಿ ನಡೆಸಿ ಹಲವರ ಸಾವಿಗೆ ಕಾರಣವಾಗಿರುವುದಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು 'crazy'(ಹುಚ್ಚ) ಎಂದು ಟ್ರಂಪ್ ಕರೆದಿದ್ದಾರೆ.