Vladimir Putin

ರಷ್ಯಾ-ಉಕ್ರೇನ್ ಸಂಘರ್ಷ: ಶಾಂತಿಯುತ ಪರಿಹಾರ ಬೆಂಬಲಿಸಲು ಭಾರತ ಬದ್ಧ- ಪುಟಿನ್ ಗೆ ಪ್ರಧಾನಿ ಮೋದಿ
ಈ ಮಧ್ಯೆ ಕಳೆದ ತಿಂಗಳು 22 ನೇ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದನ್ನು ಮೋದಿ ನೆನಪಿಸಿಕೊಂಡಿದ್ದು, ಮಾತುಕತೆ ಮತ್ತು ರಾಜತಾಂತ್ರಿಕತೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ.

ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ; ಭಾರತೀಯರಿಗೆ ಅರ್ಪಿಸಿದ ಪ್ರಧಾನಿ

ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ' ಪ್ರದಾನ
"ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ".

'ಮೇರಾ ಜೂತಾ ಹೈ ಜಪಾನಿ' ಹಾಡಿನಾಚೆಗಿನ ಸ್ನೇಹ: ಭಾರತ-ರಷ್ಯಾ ಬಾಂಧವ್ಯಕ್ಕೆ ಮೋದಿ ಸಾಂಸ್ಕೃತಿಕ ರಾಜತಾಂತ್ರಿಕತೆಯ ಬೆಸುಗೆ!
ಭಾರತ ಮತ್ತು ರಷ್ಯಾಗಳ ನಡುವಿನ ನಿಕಟ ಬಾಂಧವ್ಯವನ್ನು ನಿರ್ವಹಿಸುವಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ.

ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು: ರಷ್ಯಾ ಸೇನೆಯಲ್ಲಿರುವ ಭಾರತೀಯರ ಶೀಘ್ರ ಬಿಡುಗಡೆ; ಪ್ರಧಾನಿ ಮೋದಿಗೆ Putin ಭರವಸೆ!
ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಷ್ಯಾ ಸೈನ್ಯದಲ್ಲಿ ಕರ್ತವ್ಯದಲ್ಲಿರುವ ಭಾರತೀಯರ ಬಿಡುಗಡೆಗೆ ಸಹಾಯಕ್ಕೆ ಒಲವು: ಮೋದಿ-ಪುಟಿನ್ ಮಾತುಕತೆಯಲ್ಲಿ ಒತ್ತು
ರಷ್ಯಾದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ನಾಗರಿಕರ ವಿಷಯವನ್ನೂ ವಿರೋಧ ಪಕ್ಷದ ಸದಸ್ಯರು ಇತ್ತೀಚೆಗೆ ಸದನದಲ್ಲಿ ಪ್ರಸ್ತಾಪಿಸಿದ್ದರು. ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಈ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದರು.

ರಷ್ಯಾ, ಚೀನಾ ಸಂಬಂಧ ವೃದ್ಧಿ ನಡುವೆ ಮಹತ್ವದ ಭೇಟಿಗೆ ಮೋದಿ-ಫುಟಿನ್ ಸಜ್ಜು!
ಉಭಯ ನಾಯಕರು 2019ರಲ್ಲಿ ವ್ಲಾಡಿವೋಸ್ಟಾಕ್‌ನಲ್ಲಿ ಮತ್ತು 2022ರಲ್ಲಿ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಕೊನೆಯದಾಗಿ ಪರಸ್ಪರ ಭೇಟಿಯಾಗಿದ್ದರು.

ಪಶ್ಚಿಮದ ದೇಶಗಳು ಅಸೂಯೆಯಿಂದ ನೋಡುತ್ತಿವೆ: ಪ್ರಧಾನಿ ಮೋದಿ ರಷ್ಯಾ ಭೇಟಿ ಬಗ್ಗೆ ಅಧ್ಯಕ್ಷರ ಕಚೇರಿ ಹೇಳಿಕೆ
ಫೆಬ್ರವರಿ 2022 ರಲ್ಲಿ ರಷ್ಯ ಉಕ್ರೇನ್ ವಿರುದ್ಧ ಯುದ್ಧ ಘೋಷಣೆ ಮಾಡಿದ ಬಳಿಕ ಪ್ರಧಾನಿ ಮೋದಿ ರಷ್ಯಾಗೆ ಕೈಗೊಂಡಿರುವ ಮೊದಲ ಭೇಟಿ ಇದಾಗಿದೆ.

ನ್ಯಾಟೋಗೆ ಮಾರ್ಕ್ ರುಟ್ಟೆ ನೂತನ ಮುಖ್ಯಸ್ಥ; ರಷ್ಯಾ ವಿರುದ್ಧದ ಕಠಿಣ ಹೆಜ್ಜೆಗೆ ನಾಂದಿ? (ಜಾಗತಿಕ ಜಗಲಿ)
ಮಾರ್ಕ್ ರುಟ್ಟೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಟು ಟೀಕಾಕಾರರಾಗಿ ಮತ್ತು ಉಕ್ರೇನ್‌ನ ಪ್ರಬಲ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದಾರೆ.

