Vladimir Putin

Watch | ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ: ಅಮೆರಿಕಾಗೆ ಪುಟಿನ್ ಟಾಂಗ್?
ವಿಡಿಯೋ

Watch | ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ: ಅಮೆರಿಕಾಗೆ ಪುಟಿನ್ ಟಾಂಗ್?

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ; Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ
ವಿದೇಶ

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ; Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾಕ್ಕೆ ಭೇಟಿ ನೀಡಿದ ಬಳಿಕ ಚೀನಾಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಇರಾನ್ ಯುದ್ಧ, ಉಕ್ರೇನ್ ಬಗ್ಗೆ ಪುಟಿನ್-ಟ್ರಂಪ್ ಚರ್ಚೆ: ಕ್ರೆಮ್ಲಿನ್ ಹೇಳಿದ್ದೇನು?
ವಿದೇಶ

ಇರಾನ್ ಯುದ್ಧ, ಉಕ್ರೇನ್ ಬಗ್ಗೆ ಪುಟಿನ್-ಟ್ರಂಪ್ ಚರ್ಚೆ: ಕ್ರೆಮ್ಲಿನ್ ಹೇಳಿದ್ದೇನು?

ಸುಮಾರು 90 ನಿಮಿಷಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಯಿತು ಮತ್ತು ಅದು ಅತ್ಯಂತ "ಸ್ಪಷ್ಟ ಹಾಗೂ ವ್ಯವಹಾರಿಕವಾಗಿತ್ತು" ಎಂದು ಉಷಾಕೋವ್ ಅವರು ಎಎಫ್‌ಪಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ರಷ್ಯಾ ಮೇಲೆ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!
ವಿದೇಶ

ರಷ್ಯಾ ಮೇಲೆ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!

ರಷ್ಯಾದತ್ತ ನುಗ್ಗಿಬಂದ 16 ಡ್ರೋನ್‌ಗಳನ್ನು ಹೊಡೆದುರುಳಿಸಿದ್ದಾಗಿ ರಷ್ಯಾ ಹೇಳಿಕೊಂಡಿದೆ. ಮಾಸ್ಕೋದ ಮೇಲೆ ದಾಳಿ ಮಾಡಲು ಹೊರಟಿದ್ದ 16 ಉಕ್ರೇನಿಯನ್ ಡ್ರೋನ್‌ಗಳನ್ನು ರಷ್ಯಾ ಶನಿವಾರ ಹೊಡೆದುರುಳಿಸಿದೆ

ಇರಾನ್ ಯುದ್ಧದ ನಡುವೆ ಪುಟಿನ್ ಗೆ ಟ್ರಂಪ್ ದೂರವಾಣಿ ಕರೆ; ನಡೆದ ಚರ್ಚೆ ಏನು?
ವಿದೇಶ

ಇರಾನ್ ಯುದ್ಧದ ನಡುವೆ ಪುಟಿನ್ ಗೆ ಟ್ರಂಪ್ ದೂರವಾಣಿ ಕರೆ; ನಡೆದ ಚರ್ಚೆ ಏನು?

"ಸಂಭಾಷಣೆ ಇರಾನ್ ಸಂಘರ್ಷ ಮತ್ತು ಮಾಸ್ಕೋ, ವಾಷಿಂಗ್ಟನ್ ಮತ್ತು ಕೈವ್ ನಡುವಿನ ತ್ರಿಪಕ್ಷೀಯ ಮಾತುಕತೆಗಳ ಮೇಲೆ ಕೇಂದ್ರೀಕರಿಸಿದೆ.

ಖಮೇನಿ ಹತ್ಯೆಗೆ ರಷ್ಯಾ ಅಧ್ಯಕ್ಷ ಪುಟಿನ್ ಕೆಂಡಾಮಂಡಲ: ಹೇಳಿದ್ದೇನು?
ವಿದೇಶ

ಖಮೇನಿ ಹತ್ಯೆಗೆ ರಷ್ಯಾ ಅಧ್ಯಕ್ಷ ಪುಟಿನ್ ಕೆಂಡಾಮಂಡಲ: ಹೇಳಿದ್ದೇನು?

ಇರಾನ್ ಮೇಲೆ ಇಸ್ರೇಲ್-ಯುಎಸ್ ಜಂಟಿ ದಾಳಿಯ ಸಂದರ್ಭದಲ್ಲಿ ಶನಿವಾರ ಟೆಹ್ರಾನ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಖಮೇನಿ ಕೊಲ್ಲಲ್ಪಟ್ಟರು.

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ: ರಷ್ಯಾ ಆರೋಪ ತಳ್ಳಿಹಾಕಿದ ಯುಎಸ್ ಇಂಟೆಲಿಜೆನ್ಸ್! ಹೇಳಿದ್ದು ಏನು?
ವಿದೇಶ

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ: ರಷ್ಯಾ ಆರೋಪ ತಳ್ಳಿಹಾಕಿದ ಯುಎಸ್ ಇಂಟೆಲಿಜೆನ್ಸ್! ಹೇಳಿದ್ದು ಏನು?

ಪುಟಿನ್ ನಿವಾಸದ ಮೇಲೆ ಯಾವುದೇ ದಾಳಿ ನಡೆದಿರುವುದಕ್ಕೆ ಸೂಕ್ತ ಪುರಾವೆಗಳು ಸಿಕ್ಕಿಲ್ಲ ಎಂದು ಕೇಂದ್ರ ಗುಪ್ತಚರ ಏಜೆನ್ಸಿಯ (CIA) ವರದಿಗಳನ್ನು ಆಧರಿಸಿ ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಸಾರ್ವಜನಿಕವಾಗಿ ಪ್ರತಿಕ್ರಿಯಿಸಲು CIA ನಿರಾಕರಿಸಿದೆ.

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video
ವಿದೇಶ

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಾಯಬೇಕು ಎಂದು ಬಯಕೆ ವ್ಯಕ್ತಪಡಿಸಿದ್ದಾರೆ.

ಪುಟಿನ್‌ಗೆ ದೊಡ್ಡ ಹಿನ್ನಡೆ: ಮಾಸ್ಕೋ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಜನರಲ್ ಸಾವು; ಉಕ್ರೇನ್‌ ಕೈವಾಡ ಶಂಕೆ!
ವಿದೇಶ

ಪುಟಿನ್‌ಗೆ ದೊಡ್ಡ ಹಿನ್ನಡೆ: ಮಾಸ್ಕೋ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಜನರಲ್ ಸಾವು; ಉಕ್ರೇನ್‌ ಕೈವಾಡ ಶಂಕೆ!

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ವಿನಾಶಕಾರಿ ಬಾಂಬ್ ಸ್ಫೋಟ ಸಂಭವಿಸಿದ್ದು, ರಷ್ಯಾದ ಹಿರಿಯ ಜನರಲ್ ಸಾವನ್ನಪ್ಪಿದ್ದಾರೆ. ರಷ್ಯಾದ ಜನರಲ್ ಕಾರಿನ ಕೆಳಗೆ ಸ್ಫೋಟಕಗಳನ್ನು ಇರಿಸಲಾಗಿದ್ದು, ಇದು ಪ್ರಬಲ ಸ್ಫೋಟಕ್ಕೆ ಕಾರಣ ಎಂದು ತನಿಖೆಗಳು ಬಹಿರಂಗಪಡಿಸಿವೆ.