Vladimir Putin

ತಾಳ್ಮೆ ಕಳೆದುಕೊಂಡು ಪುಟಿನ್-ಎರ್ಡೋಗನ್ ನಡುವಿನ ರಹಸ್ಯ ಸಭೆಗೆ ನುಗ್ಗಿದ ಪಾಕ್ ಪ್ರಧಾನಿ; ಮುಂದೇನಾಯ್ತು?, Video!
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಟರ್ಕಿಶ್ ಅಧ್ಯಕ್ಷ ಎರ್ಡೊಗನ್ ಮತ್ತು ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಭಾಗವಹಿಸಿದ್ದರು. ಶಹಬಾಜ್ ಷರೀಫ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗೆ ನಿಗದಿಯಾಗಿತ್ತು.

ಶೆಹಬಾಜ್ ಷರೀಫ್ ಗೆ 40 ನಿಮಿಷ ಕಾಯಿಸಿದ ಪುಟಿನ್: video ವೈರಲ್; 'ಬೆಗ್ಗರ್' ಗಳಿಗೆ ಟ್ರಂಪ್ ಕೂಡಾ ಹೀಗೆ ಮಾಡ್ತಾರೆ ಎಂದ ನೆಟ್ಟಿಗರು!
ರಷ್ಯಾ ಅಧ್ಯಕ್ಷರ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವಿಳಂಬದ ನಂತರ ಕೋಪದಲ್ಲಿ ಪುಟಿನ್ ಮತ್ತು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ನಡುವೆ ನಡೆಯುತ್ತಿದ್ದ ಕೊಠಡಿಗೆ ಷರೀಫ್ ತೆರಳಿರುವ ವಿಡಿಯೋ ವೈರಲ್ ಆಗಿದೆ.

ಪುಟಿನ್ ಗೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟ: ಬಾಯಲ್ಲಿ ನೀರೂರಿಸುವ ಸ್ಪೆಷಲ್ ಡಿಶ್!
ರಷ್ಯಾ ಅಧ್ಯಕ್ಷರಿಗೆ ತಯಾರಿಸಿದ ಭೋಜನದಲ್ಲಿ ದಕ್ಷಿಣ ಭಾರತದ ರಸಮ್ (ಸೂಪ್) ಮುರುಂಗೆಲೈ ಚಾರು ಸ್ಟಾರ್ಟ್ ಡಿಶ್ ಆಗಿತ್ತು. ಪುಟಿನ್‌ಗಾಗಿ ವಿಶೇಷವಾಗಿ ಮುರುಂಗೆಲೈ ಚಾರು ಎಂಬ ಚಳಿಗಾಲಕ್ಕೆ ಹೇಳಿ ಮಾಡಿಸಿದ ಬೆಚ್ಚಗಿನ ಸೂಪ್‌ನೊಂದಿಗೆ ಪ್ರಾರಂಭವಾಯಿತು.

Watch | ಪ್ರತಿಪಕ್ಷಗಳಿಗೆ ಪುಟಿನ್ ಭೇಟಿ ಸಾಧ್ಯವಾಗದಿದ್ದರೆ ಅದು ದುರದೃಷ್ಟಕರ!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!
ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ವೈಯಕ್ತಿಕವಾಗಿ ಬರಮಾಡಿಕೊಂಡು ತಮ್ಮ ಕಾರಿನಲ್ಲಿ ಪ್ರಧಾನಿ ನಿವಾಸಕ್ಕೆ ಕರೆದೊಯ್ದರು.

"ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ಹೋರಾಟ": ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ, ಪುಟಿನ್
ದ್ವಿಪಕ್ಷೀಯ ಸಭೆ ನಂತರ ಇಂದು ಮಧ್ಯಾಹ್ನ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು, ಭಯೋತ್ಪಾದನೆಯನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಮಾಸ್ಕೋ ಬಲವಾದ ಬೆಂಬಲ ನೀಡುತ್ತದೆ ಎಂದರು.

Watch | ಉಕ್ರೇನ್ ಯುದ್ಧದ ಬಗ್ಗೆ ಭಾರತ ತಟಸ್ಥವಾಗಿಲ್ಲ..: ಮೋದಿಗೆ ಪುಟಿನ್ ಹೇಳಿದ್ದು ಹೀಗೆ...

Ukraine ಯುದ್ಧದ ಬಗ್ಗೆ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್ ಜೊತೆಗಿನ ಮಾತುಕತೆ ವೇಳೆ ಮೋದಿ ಸಂದೇಶ; Video
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.


