Vladimir Putin

ದೆಹಲಿಯಲ್ಲಿ ಇಂದು ಬಹುನಿರೀಕ್ಷಿತ ಭಾರತ-ರಷ್ಯಾ 23ನೇ ಶೃಂಗಸಭೆ: ರಾಷ್ಟ್ರಪತಿ ಭವನದಲ್ಲಿ Vladimir Putin ಗೆ ಸೇನಾಪಡೆಗಳಿಂದ ಗೌರವ; Video
ದೇಶ

ದೆಹಲಿಯಲ್ಲಿ ಇಂದು ಬಹುನಿರೀಕ್ಷಿತ ಭಾರತ-ರಷ್ಯಾ 23ನೇ ಶೃಂಗಸಭೆ: ರಾಷ್ಟ್ರಪತಿ ಭವನದಲ್ಲಿ Vladimir Putin ಗೆ ಸೇನಾಪಡೆಗಳಿಂದ ಗೌರವ; Video

ನಿನ್ನೆ ಸಂಜೆ ದೆಹಲಿಗೆ ಆಗಮಿಸಿದ ವ್ಲಾಡಿಮಿರ್ ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವತಃ ಪ್ರಧಾನಿ ಮೋದಿ ಅವರು ಆತ್ಮೀಯ ಅಪ್ಪುಗೆ ಮತ್ತು ಹಸ್ತಲಾಘವದೊಂದಿಗೆ ಬರಮಾಡಿಕೊಂಡರು.

ರಷ್ಯಾ ಅಧ್ಯಕ್ಷ Putin ಗೆ ಮೋದಿ ನಿವಾಸದಲ್ಲಿ ವಿಶೇಷ ಭೋಜನ ಕೂಟ!
ದೇಶ

ರಷ್ಯಾ ಅಧ್ಯಕ್ಷ Putin ಗೆ ಮೋದಿ ನಿವಾಸದಲ್ಲಿ ವಿಶೇಷ ಭೋಜನ ಕೂಟ!

ಪ್ರಧಾನಿ ನರೇಂದ್ರ ಮೋದಿ ಅವರು ವ್ಲಾಡಿಮಿರ್ ಪುಟಿನ್ ಅವರನ್ನು ತಮ್ಮ ಅಧಿಕೃತ ನಿವಾಸಕ್ಕೆ ಖಾಸಗಿ ಭೋಜನಕ್ಕಾಗಿ ಕರೆದೊಯ್ದರು.

ಭಾರತಕ್ಕೆ ಬಂದ ಆಪ್ತ ಗೆಳೆಯ Putin ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ! ವಿಶೇಷ ಏನು?
ದೇಶ

ಭಾರತಕ್ಕೆ ಬಂದ ಆಪ್ತ ಗೆಳೆಯ Putin ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ! ವಿಶೇಷ ಏನು?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದರು.

ಅಮೆರಿಕವೇ ನಮ್ಮಿಂದ ಪರಮಾಣು ಇಂಧನ ಖರೀದಿಸುತ್ತಿದೆ; ರಷ್ಯಾ-ಭಾರತ ಸಂಬಂಧ ಯಾರ ವಿರುದ್ಧದ ಗುರಿ ಹೊಂದಿಲ್ಲ: Putin
ದೇಶ

ಅಮೆರಿಕವೇ ನಮ್ಮಿಂದ ಪರಮಾಣು ಇಂಧನ ಖರೀದಿಸುತ್ತಿದೆ; ರಷ್ಯಾ-ಭಾರತ ಸಂಬಂಧ ಯಾರ ವಿರುದ್ಧದ ಗುರಿ ಹೊಂದಿಲ್ಲ: Putin

ಅಮೆರಿಕ ತನ್ನ ಪರಮಾಣು ವಿದ್ಯುತ್ ಸ್ಥಾವರಗಳಿಗೆ ನಮ್ಮಿಂದ ಪರಮಾಣು ಇಂಧನವನ್ನು ಖರೀದಿಸುತ್ತದೆ.. ಭಾರತಕ್ಕೆ ಅದೇ ಸವಲತ್ತು ಏಕೆ ಇರಬಾರದು?..

ವಿಶ್ವದ ಶ್ರೀಮಂತ ವ್ಯಕ್ತಿಯ ಬ್ರಿಟೀಷ್ ಕಾಲದ ಅರಮನೆ: Putin ಗೆ ಆತಿಥ್ಯ ವಹಿಸಿರುವ Hyderabad House ವಿಶೇಷತೆಗಳೇನು? ನಿರ್ಮಾಣ ಆಗಿದ್ದು ಹೇಗೆ?
ದೇಶ

ವಿಶ್ವದ ಶ್ರೀಮಂತ ವ್ಯಕ್ತಿಯ ಬ್ರಿಟೀಷ್ ಕಾಲದ ಅರಮನೆ: Putin ಗೆ ಆತಿಥ್ಯ ವಹಿಸಿರುವ Hyderabad House ವಿಶೇಷತೆಗಳೇನು? ನಿರ್ಮಾಣ ಆಗಿದ್ದು ಹೇಗೆ?

ಮೋದಿ ಜೊತೆ ಸಾಮಾನ್ಯವಾದ ಫಾರ್ಚೂನರ್ ಕಾರಿನಲ್ಲಿ ತೆರಳಿದ್ದು ಈಗ ಎಲ್ಲರ ಗಮನ ಸೆಳೆದಿದೆ. ಈ ಮಧ್ಯೆ ಮತ್ತೊಂದು ಅಂಶವೂ ಹೆಚ್ಚು ಗಮನ ಸೆಳೆಯುತ್ತಿದೆ. ಅದೆಂದರೆ ಹೈದರಾಬಾದ್ ಹೌಸ್!

ಪುಟಿನ್ ರ Flying Kremlin ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್ ಮಾಡಲ್ಪಟ್ಟ ವಿಮಾನ!
ದೇಶ

ಪುಟಿನ್ ರ Flying Kremlin ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್ ಮಾಡಲ್ಪಟ್ಟ ವಿಮಾನ!

ಭಾರತ ಪ್ರವಾಸಕ್ಕೆ ದೆಹಲಿಗೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಮಾಸ್ಕೋದಿಂದ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ನನ್ನ ಸ್ನೇಹಿತ ಪುಟಿನ್‌ರನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ: ಪ್ರಧಾನಿ ಮೋದಿ
ದೇಶ

ನನ್ನ ಸ್ನೇಹಿತ ಪುಟಿನ್‌ರನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ: ಪ್ರಧಾನಿ ಮೋದಿ

ಇಂದು ಸಂಜೆ ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಆಗಮಿಸಿದ ಪುಟಿನ್‌ ಅವರನ್ನು ಸ್ವಾಗತಿಸಿದ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ನನ್ನ ಸ್ನೇಹಿತ ಪುಟಿನ್‌ರನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

ಸ್ನೇಹ, ನಂಬಿಕೆ: ಮೋದಿ ಜೊತೆ ಸಾಮಾನ್ಯ ಕಾರಿನಲ್ಲಿ Putin ಪ್ರಯಾಣ! Video
ದೇಶ

ಸ್ನೇಹ, ನಂಬಿಕೆ: ಮೋದಿ ಜೊತೆ ಸಾಮಾನ್ಯ ಕಾರಿನಲ್ಲಿ Putin ಪ್ರಯಾಣ! Video

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ವಿಮಾನ ನಿಲ್ದಾಣದಿಂದ ಹೊರಬರುವಾಗ ಒಂದೇ ಅಧಿಕೃತ ಕಾರಿನಲ್ಲಿ ಪ್ರಯಾಣಿಸಿದರು. ಟೊಯೋಟಾ ಸಂಸ್ಥೆಯ ಫಾರ್ಚುನರ್ ಕಾರಿನಲ್ಲಿ ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಪ್ರಯಾಣಿಸಿದರು.

Watch | ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಆಗಮನ; ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ!
ವಿಡಿಯೋ

Watch | ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಆಗಮನ; ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ!