Vladimir Putin

Watch | ಮೋದಿಯವರು ಅವಮಾನ ಸಹಿಸುವುದಿಲ್ಲ, ತಲೆಬಾಗಿಕೊಂಡು ಹೋಗುವವರಲ್ಲ!
ವಿಡಿಯೋ

Watch | ಮೋದಿಯವರು ಅವಮಾನ ಸಹಿಸುವುದಿಲ್ಲ, ತಲೆಬಾಗಿಕೊಂಡು ಹೋಗುವವರಲ್ಲ!

'ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ': US tariffs ಮಧ್ಯೆ ಪುಟಿನ್ ಪ್ರಶಂಸೆಯ ಮಾತು! Video
ವಿದೇಶ

'ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ': US tariffs ಮಧ್ಯೆ ಪುಟಿನ್ ಪ್ರಶಂಸೆಯ ಮಾತು! Video

ನಿನ್ನೆ ಸಂಜೆ ದಕ್ಷಿಣ ರಷ್ಯಾದ ಸೋಚಿಯ ಕಪ್ಪು ಸಮುದ್ರದ ರೆಸಾರ್ಟ್‌ನಲ್ಲಿ ಭಾರತ ಸೇರಿದಂತೆ 140 ದೇಶಗಳ ಭದ್ರತೆ ಮತ್ತು ಭೌಗೋಳಿಕ ರಾಜಕೀಯ ತಜ್ಞರ ಅಂತಾರಾಷ್ಟ್ರೀಯ ವಾಲ್ಡೈ ಚರ್ಚಾ ವೇದಿಕೆಯಲ್ಲಿ ಪುಟಿನ್ ಮಾತನಾಡಿದರು.

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5–6 ರಂದು ಭಾರತಕ್ಕೆ ಭೇಟಿ?
ದೇಶ

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5–6 ರಂದು ಭಾರತಕ್ಕೆ ಭೇಟಿ?

ಈ ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಸಿದ್ಧತೆಗಳಲ್ಲಿ ತೊಡಗಿರುವ ಮೂಲಗಳು ಎರಡೂ ಕಡೆಯವರು "ವಿಶಾಲ ಕಾರ್ಯಸೂಚಿಯನ್ನು" ಅಂತಿಮಗೊಳಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿವೆ.

Putin-Modi: ಮೋದಿ ನಾಯಕತ್ವದ ಭಾರತ ಅತ್ಯಧಿಕ ಆರ್ಥಿಕ ಬೆಳವಣಿಗೆ; ವ್ಲಾಡಿಮಿರ್ ಪುಟಿನ್ ಶ್ಲಾಘನೆ
ದೇಶ

Putin-Modi: ಮೋದಿ ನಾಯಕತ್ವದ ಭಾರತ ಅತ್ಯಧಿಕ ಆರ್ಥಿಕ ಬೆಳವಣಿಗೆ; ವ್ಲಾಡಿಮಿರ್ ಪುಟಿನ್ ಶ್ಲಾಘನೆ

ಕ್ರೆಮ್ಲಿನ್‌ನ ಅಧಿಕೃತ ವೆಬ್‌ಸೈಟ್ ವರದಿ ಮಾಡಿದೆ. ರಷ್ಯಾ- ಭಾರತದ ಸಂಬಂಧಗಳನ್ನು 'ರಾಷ್ಟ್ರೀಯ ಒಮ್ಮತದ ಆಧಾರದ ಮೇಲೆ' ಸ್ಥಿರವಾದದ್ದು ಎಂದು ಹೇಳಿರುವ ಪುಟಿನ್, ಮೋದಿಯವರ ನಾಯಕತ್ವದಲ್ಲಿ ಆಡಳಿತ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರತದ ಸಾಧನೆಗಳನ್ನು ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಗೆ ಕರೆ ಮಾಡಿಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ದೇಶ

ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಗೆ ಕರೆ ಮಾಡಿಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ತೈಲ ಖರೀದಿಗೆ ಸಂಬಂಧಿಸಿದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಕರೆ ಮಾಡಿ, ಮಾತನಾಡುತ್ತಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ ಮುಗಿಯುತ್ತಿದ್ದಂತೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಝೆಲೆನ್ಸ್ಕಿ ಘೋಷಣೆ
ವಿದೇಶ

ರಷ್ಯಾ-ಉಕ್ರೇನ್ ಯುದ್ಧ ಮುಗಿಯುತ್ತಿದ್ದಂತೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಝೆಲೆನ್ಸ್ಕಿ ಘೋಷಣೆ

ರಷ್ಯಾದ ವಿರುದ್ಧದ ಯುದ್ಧ ಮುಗಿದ ನಂತರ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಭಾರತೀಯ ಸೇನೆಗೆ ಮತ್ತಷ್ಟು ಬಲ: ರಷ್ಯಾದ S-400 ಡೆಲಿವರಿ 2026 ಹೊತ್ತಿಗೆ ಪೂರ್ಣ!
ದೇಶ

ಭಾರತೀಯ ಸೇನೆಗೆ ಮತ್ತಷ್ಟು ಬಲ: ರಷ್ಯಾದ S-400 ಡೆಲಿವರಿ 2026 ಹೊತ್ತಿಗೆ ಪೂರ್ಣ!

ಭಾರತಕ್ಕೆ ನೀಡಬೇಕಿದ್ದ S-400 ಟ್ರಯಂಫ್ (ಟ್ರಯಂಫ್) ವಾಯು ರಕ್ಷಣಾ ವ್ಯವಸ್ಥೆಗಳ ವಿತರಣೆಯನ್ನು ರಷ್ಯಾ ಮುಂದಿನ ವರ್ಷ ಅಂದರೆ 2026ರ ಹೊತ್ತಿಗೆ ಪೂರ್ಣಗೊಳಿಸಲಿದೆ...

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಪುಟಿನ್ ಗೆ ಪ್ರಧಾನಿ ಮೋದಿ ಭರವಸೆ
ದೇಶ

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಪುಟಿನ್ ಗೆ ಪ್ರಧಾನಿ ಮೋದಿ ಭರವಸೆ

ಪ್ರಧಾನಿ ಮೋದಿಯವರ 75ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಕರೆ ಮಾಡಿದ್ದ ಸಂದರ್ಭದಲ್ಲಿ ಮೋದಿ ಈ ಮಾತುಗಳನ್ನು ಹೇಳಿದ್ದಾರೆ.

ಅಮೆರಿಕ ವಿರುದ್ಧ ಪುಟಿನ್, ಕಿಮ್ ಪಿತೂರಿ: ಡೊನಾಲ್ಡ್ ಟ್ರಂಪ್
ವಿದೇಶ

ಅಮೆರಿಕ ವಿರುದ್ಧ ಪುಟಿನ್, ಕಿಮ್ ಪಿತೂರಿ: ಡೊನಾಲ್ಡ್ ಟ್ರಂಪ್

ಬೀಜಿಂಗ್‌ನಲ್ಲಿ ನಡೆದ ಬೃಹತ್ ಮಿಲಿಟರಿ ಮೆರವಣಿಗೆಯಲ್ಲಿ ನಾಯಕರು ತಮ್ಮ ಜಂಟಿ ಉಪಸ್ಥಿತಿಯನ್ನು "ನಾನು ಗಮನಿಸುತ್ತಿದ್ದೇನೆ ಎಂಬ ಆಶಯ ಹೊಂದಿದ್ದರು" ಎಂದು ಟ್ರಂಪ್ ಹೇಳಿದ್ದಾರೆ.