Vladimir Putin

ಚೀನಾದಲ್ಲಿ ಸರ್ವಾಧಿಕಾರಿ Kim Jong-un ಮುಟ್ಟಿದ ಎಲ್ಲ ವಸ್ತುಗಳ ಸ್ವಚ್ಛಗೊಳಿಸಿದ ಸಿಬ್ಬಂದಿ; ಕಾರಣ ಏನು? Video
ಎರಡನೇ ಮಹಾಯುದ್ಧದ ವಿಕ್ಟರಿ ಪರೇಡ್ ಕಾರ್ಯಕ್ರಮದಲ್ಲಿ ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಶಕ್ತಿ ಪ್ರದರ್ಶನ ನಡೆಸಿದ್ದರು.

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ
ಶಾಂಘೈ ಶೃಂಗಸಭೆಯಲ್ಲಿ ಭಾಗಿಯಾದ ಮೋದಿ ಹಾಗೂ ಪುಟಿನ್ ಅವರು, ಬಳಿಕ ಒಂದೇ ಕಾರಿನಲ್ಲಿ ಪ್ರಯಾಣಿಸಿ ಖಾಸಗಿಯಾಗಿ 45 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಇದು ವಿಶ್ವದ ಗಮನ ಸೆಳೆದಿತ್ತು.

ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು! Video
ಪ್ರಧಾನಿ ನರೇಂದ್ರ ಮೋದಿಯವರ ಚೀನಾ ಭೇಟಿ ಬಹಳ ವಿಶೇಷವಾಗಿತ್ತು. ಅವರು SCO ಶೃಂಗಸಭೆಗಾಗಿ ಚೀನಾಕ್ಕೆ ತೆರಳಿದ್ದು ಅವರ ಭೇಟಿ ಹಲವು ಅಂಶಗಳಲ್ಲಿ ಐತಿಹಾಸಿಕವಾಗಿತ್ತು.

'ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಎಲ್ಲ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ': ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷರನ್ನು ಭಾರತಕ್ಕೆ ಸ್ವಾಗತಿಸಿದ್ದಾರೆ. ಈ ವರ್ಷಾಂತ್ಯದಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

ಡಿಸೆಂಬರ್‌ನಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ
ಚೀನಾದಲ್ಲಿ ನಡೆಯಲಿರುವ ಪ್ರಾದೇಶಿಕ ಶೃಂಗಸಭೆಯಲ್ಲಿ ಪುಟಿನ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.

ಪ್ರಧಾನಿ ಮೋದಿಗೆ ರಷ್ಯಾ ಅಧ್ಯಕ್ಷ Putin ಕರೆ: Alaska Summit ಬಗ್ಗೆ ಮಾಹಿತಿ ವಿನಿಮಯ
ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಡೊನಾಲ್ಡ್ ಟ್ರಂಪ್ ಜತೆ ಸಭೆ: ಅಲಾಸ್ಕಾಗೆ 'ಪೂಪ್ ಸೂಟ್‌ಕೇಸ್' ಹೊತ್ತೊಯ್ದ ವ್ಲಾಡಿಮಿರ್ ಪುಟಿನ್ ಅಂಗರಕ್ಷಕರು!
ರಷ್ಯಾ ಅಧ್ಯಕ್ಷ ಪುಟಿನ್ ಅಲಾಸ್ಕ ಭೇಟಿಯ ಸಮಯದಲ್ಲಿ, ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅವರನ್ನು ಅಂಗರಕ್ಷಕರು ಸುತ್ತುವರೆದಿದ್ದರು.

"ನೀವು ಒಬ್ಬಂಟಿಯಾಗಿ ಮಾಡಬಹುದು...": ಮೆಲಾನಿಯಾ ಟ್ರಂಪ್ ಪುಟಿನ್ ಗೆ ಬರೆದ ಪತ್ರದಲ್ಲಿ ಹೇಳಿದ್ದೇನು?
ಶನಿವಾರ ಅಲಾಸ್ಕಾದಲ್ಲಿ ನಡೆದ ಸಭೆಯಲ್ಲಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಅಧ್ಯಕ್ಷರಿಗೆ ಈ ಪತ್ರವನ್ನು ಹಸ್ತಾಂತರಿಸಿದ್ದಾರೆ

I-day: ಜಾಗತಿಕ ವ್ಯವಹಾರಗಳಲ್ಲಿ ಭಾರತದ 'ಅರ್ಹ ಅಧಿಕಾರ' ಶ್ಲಾಘಿಸಿದ Putin
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜಾಗತಿಕ ವ್ಯವಹಾರಗಳಲ್ಲಿ ಭಾರತದ 'ಅರ್ಹ ಅಧಿಕಾರ'ವನ್ನು ಶ್ಲಾಘಿಸಿದ್ದು, ಪ್ರಮುಖ ಅಂತರರಾಷ್ಟ್ರೀಯ ಸಮಸ್ಯೆಗಳ ಪರಿಹರಿಸುವಲ್ಲಿ ಅದರ ಸಕ್ರಿಯ ಪಾತ್ರವನ್ನು ಎತ್ತಿ ತೋರಿಸಿದ್ದಾರೆ.

