ವಿಜ್ಞಾನ-ತಂತ್ರಜ್ಞಾನಭಾರತದಲ್ಲಿ ವಿಎಲ್ಸಿ ಮೀಡಿಯಾ ಪ್ಲೇಯರ್, ವೆಬ್ಸೈಟ್, ವಿಎಲ್ಸಿ ಡೌನ್ಲೋಡ್ ಲಿಂಕ್ ನಿರ್ಬಂಧ!
ವಿಡಿಯೋಲ್ಯಾನ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಅತ್ಯಂತ ಜನಪ್ರಿಯ ಮೀಡಿಯಾ ಪ್ಲೇಯರ್ ಸಾಫ್ಟ್ವೇರ್ ಮತ್ತು ಸ್ಟ್ರೀಮಿಂಗ್ ಮೀಡಿಯಾ ಸರ್ವರ್ VLC ಮೀಡಿಯಾ ಪ್ಲೇಯರ್ ಅನ್ನು ಭಾರತದಲ್ಲಿ ನಿಷೇಧಿಸಲಾಗಿದೆ.