ಡಾ. ವಿ.ನಾರಾಯಣನ್ ಅವರು ಜನವರಿ 13ರ ಸಂಜೆ ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಕಮಿಷನ್ ಅಧ್ಯಕ್ಷರಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.