ದೇಶಕಾಶ್ಮೀರದ ವಿವಾದ: ಸಿಎಂ ಮುಫ್ತಿ, ರಾಜ್ಯಪಾಲರನ್ನು ಭೇಟಿಯಾದ ಸಂಧಾನಕಾರ ದಿನೇಶ್ವರ್ ಶರ್ಮಾ
ಕಾಶ್ಮೀರ ಸಮಸ್ಯೆ ಬಗೆಹರಿಸುವ ಸಲುವಾದಿ ಕೇಂದ್ರ ಸರ್ಕಾರ ನೇಮಿಸಿರುವ ಸಂಧಾರನಕಾರ ದಿನೇಶ್ವರ್ ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರ ಮುಖ್ಯ ಮೆಹಬೂಬಾ ಮುಪ್ತಿ ಹಾಗೂ ರಾಜ್ಯಪಾಲ ಎನ್.ಎನ್. ವೊಹ್ರಾ ಅವರನ್ನು ಶುಕ್ರವಾರ ಭೇಟಿಯಾಗಿದ್ದು...