ವಾಣಿಜ್ಯಜಿಯೋ ಗ್ರಾಹಕರಿಗೆ ಶಾಕ್: ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬಿತ್ತು ಬ್ರೇಕ್!
ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದ ರಿಲಯನ್ಸ್ ಜಿಯೋ ಸಂಸ್ಥೆ ಇದೀಗ ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಲು ನಿರ್ಧರಿಸಿದೆ.