ಮಧ್ಯಪ್ರದೇಶ: ಇಂದೋರ್ನಲ್ಲಿ ವಾಟ್ಸಾಪ್ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದ ಮೇಲೆ 27 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.