Voilence

ಕುಕಿ ಸಮುದಾಯಕ್ಕೆ ಸೇರಿದ ಸೊಸೆಯನ್ನು ಬೆಡ್ ಶೀಟ್ ಮುಚ್ಚಿ ರಕ್ಷಣೆ: ಮಣಿಪುರ ಭೀಕರತೆ ಬಿಚ್ಚಿಟ್ಟ ಜಾರ್ಖಾಂಡ್ ಕುಟುಂಬ!
ದೇಶ

ಕುಕಿ ಸಮುದಾಯಕ್ಕೆ ಸೇರಿದ ಸೊಸೆಯನ್ನು ಬೆಡ್ ಶೀಟ್ ಮುಚ್ಚಿ ರಕ್ಷಣೆ: ಮಣಿಪುರ ಭೀಕರತೆ ಬಿಚ್ಚಿಟ್ಟ ಜಾರ್ಖಾಂಡ್ ಕುಟುಂಬ!

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರ ಪೀಡಿತ ರಾಜ್ಯದಿಂದ ಸ್ಥಳಾಂತರಗೊಳ್ಳಲು ಅಲ್ಲಿನ ಜನತೆ ಹರಸಾಹಸ ಪಡುತ್ತಿದ್ದಾರೆ. ಇದರಂತೆ ಮಣಿಪುರದಲ್ಲಿ 50 ವರ್ಷಗಳ ಹಿಂದೆ ವಲಸೆ ಹೋಗಿದ್ದ ಕುಟುಂಬವೊಂದು ಅದೃಷ್ಟವಶಾತ್ ಜಾರ್ಖಂಡ್'ನ ಸಿಮ್ಡೆಗಾದ ತಮ್ಮ ಸ್ವಗ್ರಾಮಕ್ಕೆ ಮರಳಿದ್ದು, ಮಣಿಪುರದಲ್ಲಿನ ಭೀಕರತೆಯನ್ನು ಬಿಚ್ಚಿಟ್ಟಿದೆ.

ಮಣಿಪುರ ರಾಜ್ಯಪಾಲರನ್ನು ಭೇಟಿಯಾದ 20 ವಿಪಕ್ಷ ಸಂಸದರ ನಿಯೋಗ: ಅವಲೋಕನದ ವಿವರ ಸಲ್ಲಿಕೆ
ದೇಶ

ಮಣಿಪುರ ರಾಜ್ಯಪಾಲರನ್ನು ಭೇಟಿಯಾದ 20 ವಿಪಕ್ಷ ಸಂಸದರ ನಿಯೋಗ: ಅವಲೋಕನದ ವಿವರ ಸಲ್ಲಿಕೆ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದ 20 ವಿಪಕ್ಷ ಸಂಸದರ ನಿಯೋಗ, ಅಲ್ಲಿನ ರಾಜ್ಯಪಾಲರಾದ ಅನುಸೂಯ ಉಯಿಕೆಯವರನ್ನು ಭೇಟಿ ಮಾಡಿ ಅವಲೋಕನ ಕುರಿತ ಜ್ಞಾಪನಾಪತ್ರವನ್ನು ಭಾನುವಾರ ಸಲ್ಲಿಸಿದ್ದಾರೆ.

ಯಾವ ರೀತಿಯ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ನೋಡಬೇಕು; ಮಣಿಪುರದತ್ತ 20 ವಿಪಕ್ಷ ಸಂಸದರ ನಿಯೋಗ
ದೇಶ

ಯಾವ ರೀತಿಯ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ನೋಡಬೇಕು; ಮಣಿಪುರದತ್ತ 20 ವಿಪಕ್ಷ ಸಂಸದರ ನಿಯೋಗ

ಕಳೆದ 3 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಈಶಾನ್ಯ ರಾಜ್ಯ ಮಣಿಪುರಕ್ಕೆ ವಿಪಕ್ಷಗಳ ಹೊಸ ಮೈತ್ರಿ ಕೂಟವಾದ ಇಂಡಿಯಾದ ನಾಯಕರು ಶನಿವಾರದಿಂದ 2 ದಿನಗಳ ಕಾಲ ಭೇಟಿ ನೀಡುತ್ತಿದ್ದಾರೆ.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: 7ನೇ ಆರೋಪಿ ಬಂಧನ
ದೇಶ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: 7ನೇ ಆರೋಪಿ ಬಂಧನ

ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಮಣಿಪುರದಲ್ಲಿ ಹಿಂಸಾಚಾರ, ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ನಗರದಲ್ಲಿ ಪ್ರತಿಭಟನೆ
ರಾಜ್ಯ

ಮಣಿಪುರದಲ್ಲಿ ಹಿಂಸಾಚಾರ, ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಕಳೆದ ಎರಡೂವರೆ ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ-ಅತ್ಯಾಚಾರ ಖಂಡಿಸಿ ಶುಕ್ರವಾರ ನಗರದ ಟೌನ್ ಹಾಲ್ ಎದುರು ಹಾಗೂ ಫ್ರೀಡಂ ಪಾರ್ಕ್ ನಲ್ಲಿ ಜಸ್ಟಿಸ್ ಫಾರ್ ಮಣಿಪುರ ಹೆಸರಿನಲ್ಲಿ ಪ್ರತಿಭಟನೆ ನಡೆಯಿತು.

ಮಣಿಪುರ ಹಿಂಸಾಚಾರ: ಸೇನೆಗೆ ಯಾವುದೇ ನಿರ್ದೇಶನ ನೀಡುವುದಿಲ್ಲ, 72 ವರ್ಷಗಳ ಇತಿಹಾಸದಲ್ಲಿ ಹಾಗೆ ಮಾಡಿಲ್ಲ; ಸುಪ್ರೀಂ ಕೋರ್ಟ್
ದೇಶ

ಮಣಿಪುರ ಹಿಂಸಾಚಾರ: ಸೇನೆಗೆ ಯಾವುದೇ ನಿರ್ದೇಶನ ನೀಡುವುದಿಲ್ಲ, 72 ವರ್ಷಗಳ ಇತಿಹಾಸದಲ್ಲಿ ಹಾಗೆ ಮಾಡಿಲ್ಲ; ಸುಪ್ರೀಂ ಕೋರ್ಟ್

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ನಡುವೆ ಕುಕಿ ಬುಡಕಟ್ಟು ಜನಾಂಗದವರ ರಕ್ಷಣೆಗಾಗಿ ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಬೇಕೆಂಬ ಮಣಿಪುರ ಬುಡಕಟ್ಟು ವೇದಿಕೆಯ ಮನವಿಯನ್ನು ಸುಪ್ರೀಂ ಕೋರ್ಟ್ (ಎಸ್‌ಸಿ) ಮಂಗಳವಾರ ತಿರಸ್ಕರಿಸಿದೆ.

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಿಸಲು ಸುಪ್ರೀಂ ಕೋರ್ಟ್ ಬಳಸದಿರಿ: ಅರ್ಜಿದಾರರಿಗೆ ಸರ್ವೋಚ್ಛ ನ್ಯಾಯಾಲಯ ಚಾಟಿ
ದೇಶ

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಿಸಲು ಸುಪ್ರೀಂ ಕೋರ್ಟ್ ಬಳಸದಿರಿ: ಅರ್ಜಿದಾರರಿಗೆ ಸರ್ವೋಚ್ಛ ನ್ಯಾಯಾಲಯ ಚಾಟಿ

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಲು ಸುಪ್ರೀಂ ಕೋರ್ಟ್‌ ಅನ್ನು ಬಳಸದಿರಿ ಎಂದು ಅರ್ಜಿದಾರರಿಗೆ ಸರ್ವೋಚ್ಛ ನ್ಯಾಯಾಲಯ ಸೋಮವಾರ ಚಾಟಿ ಬೀಸಿದೆ.

ಟಿಎಂಸಿ ಅಡಿಯಲ್ಲಿ ಪಶ್ಚಿಮ ಬಂಗಾಳ ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿ: ಬಿಜೆಪಿ ಆರೋಪ
ದೇಶ

ಟಿಎಂಸಿ ಅಡಿಯಲ್ಲಿ ಪಶ್ಚಿಮ ಬಂಗಾಳ ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿ: ಬಿಜೆಪಿ ಆರೋಪ

ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದ್ದು, ಟಿಎಂಸಿ ಅಡಿಯಲ್ಲಿ ರಾಜ್ಯವು ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿಯಾಗುತ್ತಿದೆ ಎಂದು ಆರೋಪಿಸಿದೆ.

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಮತದಾನದ ವೇಳೆ ಹಿಂಸಾಚಾರ; 11 ಮಂದಿ ಸಾವು, ಮತಪೆಟ್ಟಿಗೆಗಳಿಗೆ ಬೆಂಕಿ!
ದೇಶ

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಮತದಾನದ ವೇಳೆ ಹಿಂಸಾಚಾರ; 11 ಮಂದಿ ಸಾವು, ಮತಪೆಟ್ಟಿಗೆಗಳಿಗೆ ಬೆಂಕಿ!

ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ ಭುಗಿಲೆದ್ದು  ಟಿಎಂಸಿ ಕಾರ್ಯಕರ್ತ ಸೇರಿ ಕನಿಷ್ಟ 11 ಮಂದಿ ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ.