ರಾಜಕೀಯನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ; ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ: DKS
ಬಿಜೆಪಿ ಹಾಗೂ ಜನತಾದಳದ ನಾಯಕರು ನಮ್ಮ ಪಕ್ಷದ ವಿಚಾರವನ್ನು ಬಹಿರಂಗವಾಗಿ ಮಾತನಾಡುವ ಅವಶ್ಯಕತೆಯಿಲ್ಲ. ಅವರು ತಮ್ಮ ಪಕ್ಷದಲ್ಲಿರುವ ಸಮಸ್ಯೆಗಳನ್ನು ನೋಡಿಕೊಳ್ಳಲಿ. ಪಕ್ಷ ನನ್ನ ಹಿತ ಕಾಯಲಿದೆ.