ರಾಜ್ಯಜಾತಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಒಕ್ಕಲಿಗ ಎಂಬ ಕಾರಣಕ್ಕೆ ಮಂತ್ರಿ ಮಾಡ್ತಾರೆ-ಡಿಕೆ ಶಿವಕುಮಾರ್
ನಾನು ಏನೇ ವಿಶ್ವಮಾನವ ತತ್ವವನ್ನು ಹೇಳಿದರೂ, ನನ್ನ ಲೆಕ್ಕಾಚಾರ, ನನ್ನ ಮಂತ್ರಿ ಮಾಡುವುದು ನಾನು ಒಕ್ಕಲಿಗ ಎಂಬ ಕಾರಣದಿಂದಲೇ. ಅದರಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಸೂಚ್ಯವಾಗಿ ಹೇಳಿದ್ದಾರೆ.